Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ `ಸ್ಕೌಟ್ಸ್ & ಗೈಡ್ಸ್’ ಸ್ಥಾಪನೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ
ಕರ್ನಾಟಕಪ್ರಮುಖ

ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ `ಸ್ಕೌಟ್ಸ್ & ಗೈಡ್ಸ್’ ಸ್ಥಾಪನೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಾಪಿಸಿ ನಿರ್ವಹಿಸಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

 

ರಾಜ್ಯದ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಭಾರತ್ ಸ್ಕೌಟ್ಸ್ & ಗೈಡ್ಸ್ ಘಟಕಗಳನ್ನು ಸ್ಥಾಪಿಸಿ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ ಹಾಗೂ ಈ ಘಟಕಗಳನ್ನು ನಿರ್ವಹಿಸಲು ತರಬೇತಿ ಪಡೆದ ಅಧ್ಯಾಪಕರುಗಳಿಗೆ ಜವಾಬ್ದಾರಿ ನೀಡಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಯುವ ಆಪ ದ್ ಮಿತ್ರ ಯೋಜನೆಯ ಅಂಗವಾಗಿ ವಿವತ್ತು ನಿರ್ವಾಹಣಾ ತರಬೇತಿ ಶಿಬಿರಕ್ಕೆ ಆಸಕ್ತ ರೋವರ್ಸ್-ರೇಜರ್ಸ್, ದಳನಾಯಕರನ್ನು, ತರಬೇತಿಗೆ ಕಡ್ಡಾಯವಾಗಿ ನಿಯೋಜಿಸಲು ಅನುಬಂಧದಲ್ಲಿ ಲಗತ್ತಿಸಲಾಗಿದ್ದು ಪ್ರಾಂಶುಪಾಲರಿಗೆ ಈ ಮೂಲಕ ಸೂಚಿಸಲಾಗಿದೆ.

 

ಅ.24 ರಿಂದ 30ರವರೆಗೆ ಡಾ. ಅನಿ ಬೆಸೆಂಟ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ತರಬೇತಿ ನಡೆಯಲಿದೆ. ಭಾಗವಹಿಸಿದ ವಿದ್ಯಾರ್ಥಿಗಳು ಮತ್ತು ಸ್ವಯಂ ಸೇವಕರು ಮುಂದಿನ 3 ವರ್ಷ ಜಿಲ್ಲಾಡಳಿತ, ರಾಜ್ಯ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದ ಸಂದರ್ಭದಲ್ಲಿ ಸೇವೆಗೆ ಸಿದ್ಧರಿರಬೇಕು. ತರಬೇತಿ ಹೊಂದಿದವರಿಗೆ ಹತ್ತು ಸಾವಿರ ರೂ.ಗಳ ತುರ್ತು ಪ್ರತಿಕ್ರಿಯೆ ಕಿಟ್ ನೀಡಲಾಗುತ್ತದೆ. ಮುಂದಿನ ಮೂರು ವರ್ಷ ಜೀವ ಮತ್ತು ಆರೋಗ್ಯ ವಿಮೆಯಿಂದ ರಕ್ಷಣೆ ಮತ್ತು ವಿಶೇಷ ಪ್ರಮಾಣಪತ್ರ ನೀಡಲಾಗುತ್ತದೆ.

TAGGED:#Establishment #Scouts & Guides #mandatory #degree #colleges #state #EducationDepartment #orders
Share This Article
Facebook Twitter Copy Link Print
Previous Article ಕಿಲ್ಲರ್ ಕೋಲ್ಡ್ರಿಫ್ ಸಿರಪ್ ಕಂಪನಿಯ ಮಾಲೀಕನ ಮನೆ ಸೇರಿ ಏಳು ಕಡೆ E.D ದಾಳಿ.!
Next Article Eye Care: ಯಾವುದೇ ಕಣ್ಣಿನ ಸಮಸ್ಯೆಗಳು ಬರಲೇಬಾರದು ಎಂದರೆ ಈ ಆಹಾರಗಳನ್ನು ತಪ್ಪದೇ ತಿನ್ನಿ

Popular Posts

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

You Might Also Like

ಪ್ರಮುಖಆರೋಗ್ಯ

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read
ಪ್ರಮುಖವಿದೇಶ

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read
ಪ್ರಮುಖದೇಶ

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read
ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?