ಆರ್.ಎಸ್.ಎಸ್ ಬ್ಯಾನ್ ಮಾಡಬೇಕು ಅಂತಾ ನಾನು ಹೇಳಿಲ್ಲ – ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

Newsics_Kannada   Subscribe and watch video  ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬೆಂಗಳೂರು: ಆರ್.ಎಸ್.ಎಸ್ ಬ್ಯಾನ್ ಮಾಡಬೇಕು ಅಂತಾ ನಾನು ಹೇಳಿಲ್ಲ. ಸರ್ಕಾರಿ ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್.ಎಸ್.ಎಸ್ ಚಟುವಟಿಕೆ ಬೇಡ ಎಂದು ಹೇಳಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.   ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಿಯಾಂಕ್ ಖರ್ಗೆ, ನಾನೆಲ್ಲಿ ಆರ್.ಎಸ್.ಎಸ್ ನಿಷೇಧ ಮಾಡಬೇಕು ಎಂದು ಹೇಳಿದ್ದೇನೆ? ಸರ್ಕಾರಿ ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಂಘದ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದಿದ್ದೇನೆ ಎಂದರು. … Continue reading ಆರ್.ಎಸ್.ಎಸ್ ಬ್ಯಾನ್ ಮಾಡಬೇಕು ಅಂತಾ ನಾನು ಹೇಳಿಲ್ಲ – ಪ್ರಿಯಾಂಕ್ ಖರ್ಗೆ ಸ್ಪಷ್ಟನೆ