Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > RSS ಕ್ಯಾಂಪ್’ನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ : ಡೆತ್’ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಟೆಕ್ಕಿ
ದೇಶ

RSS ಕ್ಯಾಂಪ್’ನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ : ಡೆತ್’ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಟೆಕ್ಕಿ

Share
1 Min Read
SHARE

 

RSS ಕಾರ್ಯಕರ್ತನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ RSS’ ಕ್ಯಾಂಪ್’ನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ ಎಂದು ಡೆತ್ ನೋಟ್ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ನಡೆದಿದೆ.

 

ಲಾಡ್ಜ್ ನಲ್ಲಿ ಯುವಕ ಸೂಸೈಡ್ ಮಾಡಿಕೊಂಡಿದ್ದು, ನಾನು ಸುಮಾರು ವರ್ಷದಿಂದ ಆರ್ ಎಸ್ ಎಸ್ ಕಾರ್ಯಕರ್ತನ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ, ಇದರಿಂದ ನಾನು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಯುವಕ ಡೆತ್ ನೋಟ್ ಬರೆದಿಟ್ಟಿದ್ದಾನೆ. ಘಟನೆಯ ಸತ್ಯಾನುಸತ್ಯತೆ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

 

ರಾಷ್ಟ್ರೀಯ ಸ್ವಯಂಸೇವೆಯಲ್ಲಿನ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಒತ್ತಾಯಿಸಿದ್ದಾರೆ.

 

https://x.com/priyankagandhi/status/1977389542253466071?ref_src=twsrc%5Etfw%7Ctwcamp%5Etweetembed%7Ctwterm%5E1977389542253466071%7Ctwgr%5E9dab112f1be0fdd4f738e1d01d285e6f3b06766a%7Ctwcon%5Es1_c10&ref_url=https%3A%2F%2Fkannadadunia.com%2Fallegation-of-sexual-harassment-by-rss-activist-techie-commits-suicide-by-writing-death-note%2F

Share This Article
Facebook Twitter Copy Link Print
Previous Article RSS ಕಚೇರಿಗೆ ಬಿಗಿ ಭದ್ರತೆ; ಪೊಲೀಸರ ನಿಯೋಜನೆ
Next Article ಮತ್ತೆ ದಾಸನಿಗೆ ಸಂಕಟ ಶುರು -ಜೈಲಾಧಿಕಾರಿಗಳಿಗೆ ದೂರು ಕೊಟ್ಟ ದರ್ಶನ್ ​

Popular Posts

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ

2 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ಕರ್ನಾಟಕದೇಶಪ್ರಮುಖ

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read
ಕರ್ನಾಟಕದೇಶಪ್ರಮುಖ

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?