RSS ಕ್ಯಾಂಪ್’ನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ : ಡೆತ್’ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಟೆಕ್ಕಿ

  RSS ಕಾರ್ಯಕರ್ತನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ RSS’ ಕ್ಯಾಂಪ್’ನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ ಎಂದು ಡೆತ್ ನೋಟ್ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ನಡೆದಿದೆ.   ಲಾಡ್ಜ್ ನಲ್ಲಿ ಯುವಕ ಸೂಸೈಡ್ ಮಾಡಿಕೊಂಡಿದ್ದು, ನಾನು ಸುಮಾರು ವರ್ಷದಿಂದ ಆರ್ ಎಸ್ ಎಸ್ ಕಾರ್ಯಕರ್ತನ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ, ಇದರಿಂದ ನಾನು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಯುವಕ ಡೆತ್ ನೋಟ್ ಬರೆದಿಟ್ಟಿದ್ದಾನೆ. ಘಟನೆಯ ಸತ್ಯಾನುಸತ್ಯತೆ ಬಗ್ಗೆ ಸ್ಪಷ್ಟ … Continue reading RSS ಕ್ಯಾಂಪ್’ನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ : ಡೆತ್’ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಟೆಕ್ಕಿ