Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನಾಂಬೆ ದರ್ಶನಕ್ಕೆ ಬರುವಾಗ ಶಾಸಕ ಹೆಚ್​.ಡಿ. ರೇವಣ್ಣ ಕಾರು ತಡೆದ ಅಧಿಕಾರಿಗಳು
ಕರ್ನಾಟಕ

ಹಾಸನಾಂಬೆ ದರ್ಶನಕ್ಕೆ ಬರುವಾಗ ಶಾಸಕ ಹೆಚ್​.ಡಿ. ರೇವಣ್ಣ ಕಾರು ತಡೆದ ಅಧಿಕಾರಿಗಳು

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಾಸನ: ಹಸನಾಂಬೆ ದೇವಿ ದರ್ಶನಕ್ಕೆ ನಾಲ್ಕನೇ ದಿನವಾದ ಇಂದು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ರಾಜಕೀಯ ನಾಯಕರು, ಅಧಿಕಾರಿಗಳು ಕೂಡ ಹಾಸನಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಈ ನಡುವೆ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಕೂಡ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ್ದಾರೆ.

 

ಹಾಸನಾಂಬೆ ದರ್ಶನಕ್ಕೆ ಕಾರಿನಲ್ಲಿ ಆಗಮಿಸಿದ ರೇವಣ್ಣ ಅವರನ್ನು ಕಂದಾಯ ಇಲಾಖೆ ಅಧಿಕಾರಿಗಳು ತಡೆದ ಘಟನೆ ನಡೆದಿದೆ. ಶಿಷ್ಠಾಚಾರ ಪಾಲನೆಗೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡದೇ ಶಾಸಕ ಹೆಚ್,ಡಿ.ರೇವಣ್ಣ ಹಾಸನಾಂಬೆ ದರ್ಶನಕ್ಕೆ ತಮ್ಮದೇ ಕಾರಿನಲ್ಲಿ ತಮ್ಮ ಭದ್ರತಾ ವ್ಯವಸ್ಥೆಗಳೊಂದಿಗೆ ಆಗಮಿಸಿದ್ದಾರೆ. ಈ ವೇಳೆ ಕಂದಾಯ ಇಲಾಖೆ ಅಧಿಕಾರಿಗಳು ಶಾಸಕರ ಕಾರನ್ನು ತಡೆದಿದ್ದಾರೆ.

 

ಅಧಿಕಾರಿಗಳು ಕಾರನ್ನು ತಡೆಯುತ್ತಿದ್ದಂತೆ ಅಧಿಕಾರಗಳ ವಿರುದ್ಧ ಶಾಸಕರು ಗರಂ ಆದರು. ಕಾರನ್ನು ದೇವಾಲಯದ ಬಳಿ ಕೊಂಡೊಯ್ಯಲು ಅವಕಾಶವಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.

Share This Article
Facebook Twitter Copy Link Print
Previous Article ಕರೂರು ಕಾಲ್ತುಳಿತ ಪ್ರಕರಣ – CBI ತನಿಖೆಗೆ ನೀಡಿ ಸುಪ್ರೀಂಕೋರ್ಟ್ ಆದೇಶ.!
Next Article RSS ಕಚೇರಿಗೆ ಬಿಗಿ ಭದ್ರತೆ; ಪೊಲೀಸರ ನಿಯೋಜನೆ

Popular Posts

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

You Might Also Like

ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read
ಕರ್ನಾಟಕCrime

Facebook Fraud Case ಫೇಸ್‌ಬುಕ್ ಸ್ನೇಹವೇ 1.7 ಕೋಟಿ ರೂಪಾಯಿ ನಷ್ಟಕ್ಕೆ ಕಾರಣ: ಯುಕೆ ಉದ್ಯೋಗಿ ಸೋಗಿನಲ್ಲಿ ಮಹಿಳೆಗೆ ಭಾರಿ ವಂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?