ರಾಜ್ಯದಲ್ಲೂ ಆರೆಸ್ಸೆಸ್ ಚಟುವಟಿಕೆಗೆ ನಿರ್ಬಂಧ ಬಹುತೇಕ ಖಚಿತ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
newsics.com ಬಾಗಲಕೋಟೆ: ತಮಿಳುನಾಡಿನಲ್ಲಿ ಆರೆಸ್ಸೆಸ್ ವಿರುದ್ಧ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಎಂದು ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಈ ಪ್ರತಿಕ್ರಿಯೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದರು. ರಾಜ್ಯದಲ್ಲಿ RSS ಚಟುವಟಿಕೆ ನಿಷೇಧಿಸುವಂತೆ ಸಿಎಂಗೆ … Continue reading ರಾಜ್ಯದಲ್ಲೂ ಆರೆಸ್ಸೆಸ್ ಚಟುವಟಿಕೆಗೆ ನಿರ್ಬಂಧ ಬಹುತೇಕ ಖಚಿತ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed