Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Kantara Chapter 1: ಕಾಂತಾರ ಕ್ಲೈಮ್ಯಾಕ್ಸ್ ಶೂಟ್ ವೇಳೆ ಊದಿಕೊಂಡ ರಿಷಬ್ ಕಾಲು
ಮನರಂಜನೆ

Kantara Chapter 1: ಕಾಂತಾರ ಕ್ಲೈಮ್ಯಾಕ್ಸ್ ಶೂಟ್ ವೇಳೆ ಊದಿಕೊಂಡ ರಿಷಬ್ ಕಾಲು

Share
1 Min Read
SHARE

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ದೊಡ್ಡ ಹಿಟ್ ಆಗಿದೆ. ಇದೀಗ ರಿಷಬ್ ತಮ್ಮ ಕಾಲುಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಂದಹಾಗೆ ರಿಷಬ್ ಅವರ ಕಾಲುಗಳೇ ಹೇಳುತ್ತಿವೆ ಕಾಂತಾರ ಶೂಟಿಂಗ್​​ನ ಶ್ರಮದ ಕತೆಯನ್ನು. ಚಿತ್ರಗಳ ನೋಡಿ.

ಕಾಂತಾರ ಚಾಪ್ಟರ್ 1 ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ರಿಷಭ್ ಶೆಟ್ಟಿ ಕಾಲು ಊದಿಕೊಂಡಿದೆ. ಶ್ರಮ-ಪರಿಶ್ರಮಕ್ಕೆ ತಕ್ಕ ಫಲ ಈಗ ಕಾಂತಾರ 1 ರಿಸಲ್ಟ್​​ನಲ್ಲಿ ಕಂಡು ಬಂದಿದೆ.

ಈ ಫೋಟೋಗಳನ್ನ ಹಂಚಿಕೊಂಡು ಶೂಟಿಂಗ್ ಸಮಯದ ಕಷ್ಟಗಳನ್ನ ಹಂಚಿಕೊಂಡಿರೋ ರಿಷಬ್ ಶೆಟ್ಟಿ ಇದನ್ನು ರಿವೀಲ್ ಮಾಡಿದ್ದಾರೆ. ಸದ್ಯ ಕಾಂತಾರ 1 ಸಿನಿಮಾ ಬಾಕ್ಸ್ ಆಫೀಸ್ ಚಿಂದಿ ಉಡಾಯಿಸುತ್ತಿದೆ. 600 ಕೋಟಿ ಗಳಿಸಿ ಮುನ್ನುಗ್ಗುತ್ತಿರುವ ಕಾಂತಾರ ಮತ್ತಷ್ಟು ಗಳಿಕೆಯ ಓಟದಲ್ಲಿದೆ.

Climax shooting ನ ಸಮಯ… ಊದಿಕೊಂಡಿದ್ದ ಕಾಲು , ನಿತ್ರಾಣವಾಗಿದ್ದ ದೇಹ.. ಇವತ್ತು ಕೋಟ್ಯಂತರ ಜನ ನೋಡಿ ಮೆಚ್ಚುವ ಹಾಗೆ ಆಗಿದೆ.. ಇದು ನಾವು ನಂಬಿರುವ ಶಕ್ತಿಗಳ ಆಶೀರ್ವಾದದಿಂದ ಮಾತ್ರ ಸಾಧ್ಯ .. ಸಿನಿಮಾ ನೋಡಿ ಅಭಿಪ್ರಾಯ ವ್ಯಕ್ತ್ಯಪಡಿಸಿದ ತಮ್ಮೆಲ್ಲರಿಗೂ ಧನ್ಯವಾದಗಳು ಎಂದು ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.

ರಿಷಬ್ ಹಂಚಿಕೊಂಡಿರುವ ಚಿತ್ರಗಳಲ್ಲಿ ರಿಷಬ್ ಕಾಲುಗಳು ಕಪ್ಪೆದ್ದು ಹೋಗಿವೆ. ಬಟ್ಟೆಗಳು ಬಿಗಿಯಾಗಿ ಕಟ್ಟಿದ್ದಕ್ಕೆ ರಕ್ತಚಲನೆ ಇಲ್ಲದೆ ಚರ್ಮ ಮರಗಟ್ಟಿದಂತಾಗಿರುವುದು ಕಾಣುತ್ತಿದೆ. ಕಾಲು ಊದಿಕೊಂಡಿದೆ.

 

TAGGED:#KantaraChapter1 #rishabshetty #climax #legswells
Share This Article
Facebook Twitter Copy Link Print
Previous Article Eye Care: ಯಾವುದೇ ಕಣ್ಣಿನ ಸಮಸ್ಯೆಗಳು ಬರಲೇಬಾರದು ಎಂದರೆ ಈ ಆಹಾರಗಳನ್ನು ತಪ್ಪದೇ ತಿನ್ನಿ
Next Article ಕರೂರು ಕಾಲ್ತುಳಿತ ಪ್ರಕರಣ – CBI ತನಿಖೆಗೆ ನೀಡಿ ಸುಪ್ರೀಂಕೋರ್ಟ್ ಆದೇಶ.!

Popular Posts

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read

You Might Also Like

ಕರ್ನಾಟಕಮನರಂಜನೆ

Bhumi Comes To Sandalwood ರಿಷಬ್ ಶೆಟ್ಟಿ ಜೊತೆ ಭೂಮಿ ಪೆಡ್ನೇಕರ್ ಎಂಟ್ರಿ: ‘ದಿ ಪ್ರೈಡ್ ಆಫ್ ಭಾರತ್’ ಚಿತ್ರದಲ್ಲಿ ಬೆಳವಾಡಿ ಮಲ್ಲಮ್ಮ ಪಾತ್ರದಲ್ಲಿ ಮಿಂಚಲಿರುವ ನಟಿ

2 Min Read
ಪ್ರಮುಖಮನರಂಜನೆ

Team India Test Team ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಜಡೇಜಾ ಕಮ್‌ಬ್ಯಾಕ್, ಹೊಸ ಮುಖಕ್ಕೆ ಅವಕಾಶ

2 Min Read
ಮನರಂಜನೆದೇಶಪ್ರಮುಖವಿದೇಶ

Commonwealth Para Games 2026 ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಐತಿಹಾಸಿಕ ಸಾಧನೆ: ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಶರ್ಮಿಳಾ ಧನ್ಕರ್

2 Min Read
Crimeಪ್ರಮುಖಮನರಂಜನೆ

Renukaswamy Case|ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?