Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಆರೆಸ್ಸೆಸ್ ಶಾಖೆ,‌ ಬೈಠಕ್: ನಗೆಪಾಟಲಿಗೀಡಾದ ಪ್ರಿಯಾಂಕ್ ಖರ್ಗೆ RSS ಬ್ಯಾನ್ ಪತ್ರ‌!
ಕರ್ನಾಟಕದೇಶಪ್ರಮುಖ

ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಆರೆಸ್ಸೆಸ್ ಶಾಖೆ,‌ ಬೈಠಕ್: ನಗೆಪಾಟಲಿಗೀಡಾದ ಪ್ರಿಯಾಂಕ್ ಖರ್ಗೆ RSS ಬ್ಯಾನ್ ಪತ್ರ‌!

Share
2 Min Read
SHARE

Subscribe NewsicsKannada/YouTube

newsics.com

ಬೆಂಗಳೂರು: ಆರೆಸ್ಸೆಸ್ ಶಾಖೆಗಳ ಮೇಲೆ ನಿರ್ಬಂಧ ವಿಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ರಾಜ್ಯಾದ್ಯಂತ ಸುದ್ದಿಯಾಗುತ್ತಿದೆ.

ಈ ಬೆನ್ನಲ್ಲೇ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ಅದರಲ್ಲೂ ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಆರೆಸ್ಸೆಸ್ ಶಾಖೆ ನಡೆಸಿರುವ ಸುದ್ದಿ ಎಲ್ಲೆಡೆ ವೈರಲ್ ಆಗತೊಡಗಿದೆ.
ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕರ್ನಾಟಕದಲ್ಲಿ ಆರೆಸ್ಸೆಸ್ ಚಟುವಟಿಕೆ ನಿಷೇಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು.

ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಶಾಸಕ ಎಂವೈ ಪಾಟೀಲ್ ಒಡೆತನದ ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆಯಲ್ಲಿ ಆರೆಸ್ಸೆಸ್ ಬೈಠಕ್ ನಡೆದಿದೆ. ಅಷ್ಟೇ ಅಲ್ಲ, ಶಾಲೆಯ ಆವರಣದಲ್ಲಿ ಆರೆಸ್ಸೆಸ್ ಪಥಸಂಚಲನ, ಬೌದ್ಧಿಕ ಕಾರ್ಯಕ್ರಮ ಕೂಡ ನಡೆದಿದೆ.

ಅರೆಸ್ಸೆಸ್ ಚಟುವಟಿಕೆ ನಿಷೇಧ ಕುರಿತು ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಲಬುರಗಿ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್, ಆರೆಸ್ಸೆಸ್ ನಲ್ಲೂ ಸ್ವಾತಂತ್ರ್ಯಕ್ಕೆ ಬಲಿಯಾದವರು ಒಬ್ಬರೋ ಇಬ್ಬರೋ ಇರಬಹುದು. ಅರೆಸ್ಸೆಸ್ ಲಾಠಿ ಬಿಟ್ಟು ತಿರಂಗಾ ಬಾವುಟ ಹಿಡಿಯಲಿ. ಅವರು ತಿರಂಗಾ ಹಿಡಿದರೆ ಸ್ವಾಗತವಿದೆ. ಲಾಠಿ ಹಿಡಿದು ಪಥಸಂಚಲನ ಮಾಡಿದರೆ ಖಂಡಿಸುತ್ತೇವೆ ಎಂದಿದ್ದಾರೆ.
ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆ ಆವರಣದಲ್ಲಿ ಆರೆಸ್ಸೆಸ್ ಪಥಸಂಚಲನ ನಡೆಸಿದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಶಾಸಕರು, ನಮ್ಮ ಶಾಲೆ ಸಾರ್ವಜನಿಕರ ಸ್ವತ್ತು. ಎಲ್ಲಾ ಪಕ್ಷದವರಿಗೆ ಕಾರ್ಯಕ್ರಮ ಮಾಡಿಕೊಡಲು ಜಾಗ ಕೊಟ್ಟಿದ್ದೇವೆ. ನಮ್ಮದು ದ್ರಾವಿಡ, ಬುಡಕಟ್ಟು ಮನಸ್ಥಿತಿ. ಆದರೆ, RSS ನದ್ದು ಆರ್ಯ ಸಮಾಜ ಪರಿಕಲ್ಪನೆಯಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೂಲ ಉದ್ದೇಶವೇ ಬೇರೆ ಇದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಸಂಘದ ಪಥಸಂಚಲನ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಸಂಘದ ಚಟುವಟಿಕೆಗಳ ನಿಷೇಧಕ್ಕೆ ಮನವಿ ಮಾಡಿದ್ದಾರೆ. ಈಗ ಕಾಂಗ್ರೆಸ್ ಶಾಸಕರೊಬ್ಬರ ಒಡೆತನದ ಶಾಲೆಯಲ್ಲೇ ಆರೆಸ್ಸೆಸ್ ಕಾರ್ಯಕ್ರಮ ನಡೆದಿರುವುದನ್ನು ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ಪತ್ರದ ಬಗ್ಗೆ ಹಲವರು ವ್ಯಂಗ್ಯ ಮಾಡುತ್ತಿದ್ದಾರೆ.

ಆರ್.ಎಸ್.ಎಸ್ ಬ್ಯಾನ್ ಮಾಡಬೇಕು ಅಂತಾ ನಾನು ಹೇಳಿಲ್ಲ – ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

RSS ಕ್ಯಾಂಪ್’ನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ : ಡೆತ್’ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಟೆಕ್ಕಿ

RSS ಕಚೇರಿಗೆ ಬಿಗಿ ಭದ್ರತೆ; ಪೊಲೀಸರ ನಿಯೋಜನೆ

TAGGED:Baithak: Ridiculous Priyank Kharge gets RSS ban letter!RSS branch in Congress MLA's school
Share This Article
Facebook Twitter Copy Link Print
Previous Article ಆರ್.ಎಸ್.ಎಸ್ ಬ್ಯಾನ್ ಮಾಡಬೇಕು ಅಂತಾ ನಾನು ಹೇಳಿಲ್ಲ – ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
Next Article ಕೆಮ್ಮಿನ ಸಿರಪ್ ನಿಂದ ಮಕ್ಕಳ ಸಾವು : ಸ್ರೇಸನ್ ಫಾರ್ಮಾ ಬಂದ್, ಕೋಲ್ಡ್ರಿಫ್ ಸಿರಪ್ ಲೈಸೆನ್ಸ್ ರದ್ದು.!

Popular Posts

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

You Might Also Like

ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read
ಪ್ರಮುಖSports

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read
ಪ್ರಮುಖಆರೋಗ್ಯ

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read
ಪ್ರಮುಖವಿದೇಶ

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?