Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate ನಿಲ್ಲದ ಚಿನ್ನದ ಓಟ! ಇಲ್ಲಿದೆ ಇವತ್ತಿನ ಚಿನ್ನದ ದರ
ಕರ್ನಾಟಕದೇಶಪ್ರಮುಖ

Gold Rate ನಿಲ್ಲದ ಚಿನ್ನದ ಓಟ! ಇಲ್ಲಿದೆ ಇವತ್ತಿನ ಚಿನ್ನದ ದರ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಭಾರತದಲ್ಲಿ ಇಂದೂ ಕೂಡ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದು ಗ್ರಾಹಕರಿಗೆ ಚಿನ್ನ ಗಗನಕುಸುಮವಾಗಿದೆ. ಹಬ್ಬ, ಶುಭ ಕಾರ್ಯಗಳು ನಡೆಯುವ ಈ ಸಮಯದಲ್ಲಿ ನಿತ್ಯ ಹೆಚ್ಚಾಗುತ್ತಿರುವ ಚಿನ್ನದ ಬೆಲೆ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ. ಹಾಗಾದರೆ  ಇಂದಿನ ಚಿನ್ನ ಹಾಗೂ ಬೆಳ್ಳಿ ಬೆಲೆ ಎಷ್ಟಿದೆ ಎಂದು ಈಗ ತಿಳಿಯೋಣ.

ಭಾರತದಲ್ಲಿ 100 ರೂನಷ್ಟು ಬೆಲೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,14,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,25,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 18,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,14,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 18,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,540 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,495 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,405 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 185 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,540 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,495 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 185 ರೂ

Share This Article
Facebook Twitter Copy Link Print
Previous Article ಮತ್ತೆ ದಾಸನಿಗೆ ಸಂಕಟ ಶುರು -ಜೈಲಾಧಿಕಾರಿಗಳಿಗೆ ದೂರು ಕೊಟ್ಟ ದರ್ಶನ್ ​
Next Article ಆರ್.ಎಸ್.ಎಸ್ ಬ್ಯಾನ್ ಮಾಡಬೇಕು ಅಂತಾ ನಾನು ಹೇಳಿಲ್ಲ – ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

Popular Posts

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

You Might Also Like

ಪ್ರಮುಖದೇಶ

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read
ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖವಿದೇಶ

Earthquake Alert 7.1 ತೀವ್ರತೆಯ ಭೀಕರ ಭೂಕಂಪ; ಸುನಾಮಿ ಆತಂಕದಿಂದ ಜನರಿಗೆ ತುರ್ತು ಸ್ಥಳಾಂತರ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?