RSS ಕಚೇರಿಗೆ ಬಿಗಿ ಭದ್ರತೆ; ಪೊಲೀಸರ ನಿಯೋಜನೆ

Newsics_Kannada   Subscribe and watch video  ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬೆಂಗಳೂರು: ಆರ್.ಎಸ್.ಎಸ್ ರಾಜ್ಯ ಘಟಕದ ಚಾಮರಾಜಪೇಟೆಯ ಕಚೇರಿಗೆ ಕಚೇರಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.   ಚಾಮರಾಜಪೇಟೆಯ ಆರ್.ಎಸ್.ಎಸ್ ಕಚೇರಿಯಲ್ಲಿ ಇಂದು ಸಭೆ ನಡೆಯುವ ಸಾಧ್ಯತೆ ಇದೆ. ಇದರಿಂದಾಗಿ ಆರ್.ಎಸ್.ಎಸ್ ಕಚೇರಿ ಕೇಶವ ಕೃಪಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.   ಆರ್.ಎಸ್. ಎಸ್ ಕಾರ್ಯಕ್ರಮಕ್ಕೆ ಸರ್ಕಾರಿ ಜಾಗ ನೀಡದಂತೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. … Continue reading RSS ಕಚೇರಿಗೆ ಬಿಗಿ ಭದ್ರತೆ; ಪೊಲೀಸರ ನಿಯೋಜನೆ