actor Raju Talikote is no more ಹಿರಿಯ ರಂಗ ಕಲಾವಿದ, ನಟ ರಾಜು ತಾಳಿಕೋಟೆ ಇನ್ನಿಲ್ಲ

Subscribe NewsicsKannada/YouTube newsics.com ಬೆಂಗಳೂರು: ಉತ್ತರ ಕರ್ನಾಟಕದ ಪ್ರಸಿದ್ಧ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಸೋಮವಾರ ಹೃದಯಾಘಾತದಿಂದ ನಿಧನರಾದರು. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟಿಯಲ್ಲಿ ವಾಸವಾಗಿದ್ದರು. ಭಾನುವಾರ ಹೃದಯಾಘಾತ ಉಂಟಾಗಿದ್ದು, ಮಣಿಪಾಲ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರ ನಿರಂತರ ಚಿಕಿತ್ಸೆ ನಂತರವೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ(ಅ.13) ಸಂಜೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ರಾಜು … Continue reading actor Raju Talikote is no more ಹಿರಿಯ ರಂಗ ಕಲಾವಿದ, ನಟ ರಾಜು ತಾಳಿಕೋಟೆ ಇನ್ನಿಲ್ಲ