ಕೆಜಿಎಫ್ 3 ಸಿನಿಮಾ ಬಗ್ಗೆ ನಟ ಯಶ್ ಹೇಳಿದ್ದೇನು?

Subscribe NewsicsKannada/YouTube newsics.com ಕನ್ನಡ ನಟ, ಪ್ಯಾನ್ ಇಂಡಿಯಾ ಸ್ಟಾರ್‌ ಯಶ್ ಗೆ ಹೋದಲ್ಲಿ ಬಂದಲ್ಲಿ ಕೇಳೋದು ಒಂದೇ ಪ್ರಶ್ನೆ! ಅದು ಬೇರೇನೂ ಅಲ್ಲ, ನಿಮ್ಮ ‘ಕೆಜಿಎಫ್ 3′ ಯಾವಾಗ ಬರುತ್ತೆ ಅನ್ನೋ ಪ್ರಶ್ನೆ. ಈ ಮೊದಲೆಲ್ಲಾ ಈ ಬಗ್ಗೆ ಅಡ್ಡಗೋಡೆಯ ಮೇಲೆ ದೀಪವಿಟ್ಟ ಹಾಗೆ ಮಾತನ್ನಾಡುತ್ತಿದ್ದ ನಟ ಯಶ್ ಅವರಿ ಇದೀಗ ಕ್ಲಿಯರ್ ಪಿಕ್ಚರ್ ಕೊಡುತ್ತಿದ್ದಾರೆ. ಬಾಲಿವುಡ್ ಸಂದರ್ಶನದಲ್ಲಿ ನಟ ಯಶ್ ಅವರು ಈ ಬಗ್ಗೆ ಮಾತನ್ನಾಡಿದ್ದಾರೆ. ಖಂಡಿತವಾಗಿಯೂ ಕೆಜಿಎಫ್ 3 ಸಿನಿಮಾ ಆಗುತ್ತೆ.. ಆದ್ರೆ … Continue reading ಕೆಜಿಎಫ್ 3 ಸಿನಿಮಾ ಬಗ್ಗೆ ನಟ ಯಶ್ ಹೇಳಿದ್ದೇನು?