Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕ ಮಾರಿಷಸ್ ನಲ್ಲಿ ಸಾವು!; ಮೃತದೇಹವನ್ನು ತಾಯ್ನಾಡಿಗೆ ತರಲು ಕುಟುಂಬದ ಮನವಿ
ಕರ್ನಾಟಕವಿದೇಶ

ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕ ಮಾರಿಷಸ್ ನಲ್ಲಿ ಸಾವು!; ಮೃತದೇಹವನ್ನು ತಾಯ್ನಾಡಿಗೆ ತರಲು ಕುಟುಂಬದ ಮನವಿ

Share
1 Min Read
SHARE

newsics.com

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಯುವ ವಿದ್ಯಾರ್ಥಿ ಮಾರಿಷಸ್‌ನಲ್ಲಿ ಮೃತಪಟ್ಟಿದ್ದಾರೆ.

ಪ್ರವಾಸದ ವೇಳೆ ಜಲಪಾತದಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ನಂದನ್ ಎಸ್. ಭಟ್ (25) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ನಂದನ್ ಅವರು ಮಾರಿಷಸ್‌ನಲ್ಲಿ ವಿದ್ಯಾರ್ಥಿ ವೀಸಾದಲ್ಲಿ ಹಾಸ್ಪಿಟಾಲಿಟಿ ಮತ್ತು ಟೂರಿಸಮ್ ವಿಷಯದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು.

ವರದಿಗಳ ಪ್ರಕಾರ, ನಂದನ್ ಅವರು ಕಳೆದ ಸೋಮವಾರ, ಸ್ನೇಹಿತರೊಂದಿಗೆ ಜಲಪಾತವೊಂದಕ್ಕೆ ಭೇಟಿ ನೀಡಿದ ವೇಳೆ ಕಾಲು ಜಾರಿ ಬಿದ್ದು ಆಳವಾದ ನೀರಿನೊಳಗೆ ಬಿದ್ದಿದ್ದಾರೆ. ಈ ಅಪಘಾತದಲ್ಲಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ನಂತರ, ಅವರ ಮೃತದೇಹವನ್ನು ಮಾರಿಷಸ್‌ನ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಅಲ್ಲಿಯೇ ಇಡಲಾಗಿದೆ.

ಈ ದುರ್ಘಟನೆಯ ಸುದ್ದಿ ಅವರ ತಾಯಿ ನಾಡಾದ ಸುಳ್ಯದಲ್ಲಿ ಆಘಾತ ಮೂಡಿಸಿದೆ. ನಂದನ್ ಅವರ ಚಿಕ್ಕಪ್ಪ ಕಾರ್ಕಳದ ಸತ್ಯನಾರಾಯಣ ಭಟ್, ಶವವನ್ನು ಭಾರತಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿಗೆ ಸ್ಪಂದಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರನ್ನು ಸಂಪರ್ಕಿಸಿ, ಶವವನ್ನು ಶೀಘ್ರವಾಗಿ ಭಾರತಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದಾರೆ. ಅದೇ ರೀತಿ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರೂ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿ, ಶವ ಸಾಗಣೆಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ.

ವಿವಿಧ ಬೇಡಿಕೆಗಳ ಈಡರಿಕೆಗೆ ಆಗ್ರಹಿಸಿ ನಾಳೆಯಿಂದ ಸಾರಿಗೆ ನೌಕರರ ಮುಷ್ಕರ

TAGGED:A young man from Sulliadies in Mauritius!; Family appeals to bring the body back to his homelandwho was studying abroad
Share This Article
Facebook Twitter Copy Link Print
Previous Article ವಿವಿಧ ಬೇಡಿಕೆಗಳ ಈಡರಿಕೆಗೆ ಆಗ್ರಹಿಸಿ ನಾಳೆಯಿಂದ ಸಾರಿಗೆ ನೌಕರರ ಮುಷ್ಕರ
Next Article ಗ್ರಾಜುಯೇಷನ್‌ಡೇ ಇಷ್ಟೊಂದು ಕಾಸ್ಟ್ಲಿನಾ: ಡಿಸ್ಟಿಂಕ್ಷನ್ ಗಳಿಸಿದ್ರೂ ಅತಿಥಿಯಂತೆ ಭಾಗಿಯಾದ ಯುವತಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?