ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕ ಮಾರಿಷಸ್ ನಲ್ಲಿ ಸಾವು!; ಮೃತದೇಹವನ್ನು ತಾಯ್ನಾಡಿಗೆ ತರಲು ಕುಟುಂಬದ ಮನವಿ

newsics.com ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಯುವ ವಿದ್ಯಾರ್ಥಿ ಮಾರಿಷಸ್‌ನಲ್ಲಿ ಮೃತಪಟ್ಟಿದ್ದಾರೆ. ಪ್ರವಾಸದ ವೇಳೆ ಜಲಪಾತದಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ನಂದನ್ ಎಸ್. ಭಟ್ (25) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ನಂದನ್ ಅವರು ಮಾರಿಷಸ್‌ನಲ್ಲಿ ವಿದ್ಯಾರ್ಥಿ ವೀಸಾದಲ್ಲಿ ಹಾಸ್ಪಿಟಾಲಿಟಿ ಮತ್ತು ಟೂರಿಸಮ್ ವಿಷಯದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು. ವರದಿಗಳ ಪ್ರಕಾರ, ನಂದನ್ ಅವರು ಕಳೆದ ಸೋಮವಾರ, ಸ್ನೇಹಿತರೊಂದಿಗೆ ಜಲಪಾತವೊಂದಕ್ಕೆ ಭೇಟಿ ನೀಡಿದ ವೇಳೆ … Continue reading ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕ ಮಾರಿಷಸ್ ನಲ್ಲಿ ಸಾವು!; ಮೃತದೇಹವನ್ನು ತಾಯ್ನಾಡಿಗೆ ತರಲು ಕುಟುಂಬದ ಮನವಿ