Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ರೈಲು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಬೈಕ್ ನಲ್ಲಿ ಹಳಿ ದಾಟುತ್ತಿದ್ದ ಯುವಕ ಆಕಸ್ಮಿಕವಾಗಿ ಬಿದ್ದಿದ್ದಾನೆ. ರೈಲು ಬರುತ್ತಿದೆ ಎಂಬ ಭಯದಿಂದ ಎದ್ದು ನಿಂತ.. ರೈಲಿಗೆ ಡಿಕ್ಕಿ ಹೊಡೆದು ಯುವಕ ಪ್ರಾಣ ಕಳೆದುಕೊಂಡ.
ಹೇಗಾದರೂ ಮಾಡಿ ಬೈಕ್ ಉಳಿಸಬೇಕೆಂಬ ಯೋಚನೆಯೇ ಆತನ ಪ್ರಾಣವನ್ನೇ ಬಲಿ ತೆಗೆದುಕೊಂಡಿತು. ಅದನ್ನು ಅಲ್ಲೇ ಬಿಟ್ಟು ಪಕ್ಕಕ್ಕೆ ಹೋಗಿದ್ದರೆ ಯುವಕ ಬದುಕುಳಿದಿದ್ದ ಎಂದು ಸ್ಥಳೀಯರು ಹೇಳುತ್ತಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ.