Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಹಾರ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ, 71 ಅಭ್ಯರ್ಥಿಗಳ ಹೆಸರು ಘೋಷಣೆ
ದೇಶಪ್ರಮುಖ

ಬಿಹಾರ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ, 71 ಅಭ್ಯರ್ಥಿಗಳ ಹೆಸರು ಘೋಷಣೆ

Share
1 Min Read
SHARE

Subscribe NewsicsKannada/YouTube

newsics.com

2025ರ ಬಿಹಾರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, 71 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಮೊದಲ ಪಟ್ಟಿಯಲ್ಲಿ ಹೆಚ್ಚಿನ ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರ ಹೆಸರುಗಳೂ ಸೇರಿವೆ.
ತಾರಾಪುರ ವಿಧಾನಸಭಾ ಸ್ಥಾನದಿಂದ ಸಾಮ್ರಾಟ್ ಚೌಧರಿ ಮತ್ತು ಲಖಿಸರಾಯ್ ವಿಧಾನಸಭಾ ಸ್ಥಾನದಿಂದ ವಿಜಯ್ ಕುಮಾರ್ ಸಿನ್ಹಾ ಅವರನ್ನ ಬಿಜೆಪಿ ಕಣಕ್ಕಿಳಿಸಿದೆ. ಮಾಜಿ ಸಂಸದ ಮತ್ತು ಕೇಂದ್ರ ಸಚಿವ ರಾಮಕೃಪಾಲ್ ಯಾದವ್ ಅವರನ್ನ ದಾನಾಪುರದಿಂದ ಕಣಕ್ಕಿಳಿಸಲಾಗಿದೆ. ಸಿವಾನ್‌’ನಿಂದ ಮಂಗಲ್ ಪಾಂಡೆ, ಹಾಜಿಪುರದಿಂದ ಅವಧೇಶ್ ಸಿಂಗ್, ಬಂಕಿಪುರದಿಂದ ನಿತಿನ್ ನವೀನ್, ಹಿಸುವಾದಿಂದ ಅನಿಲ್ ಸಿಂಗ್, ಪಟೇಪುರದಿಂದ ಲಖೀಂದ್ರ ಪಾಸ್ವಾನ್, ಔರಂಗಾಬಾದ್‌ನಿಂದ ತ್ರಿವಿಕ್ರಮ್ ನಾರಾಯಣ್ ಸಿಂಗ್ ಮತ್ತು ಛತ್ತಾಪುರದಿಂದ ನೀರಜ್ ಬಬ್ಲು ಅವರನ್ನು ಕಣಕ್ಕಿಳಿಸಲಾಗಿದೆ.

ರೈಲ್ವೆ ನಿಲ್ದಾಣದಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ಯುವತಿಯ ವೀಡಿಯೊ ಚಿತ್ರೀಕರಣ, ಯುವಕನಿಗೆ‌ ಕಪಾಳಮೋಕ್ಷ, ವೈರಲ್ ವೀಡಿಯೊ ನೋಡಿ

TAGGED:BJP releases first list for Bihar electionsnames of 71 candidates announced
Share This Article
Facebook Twitter Copy Link Print
Previous Article ರೈಲ್ವೆ ನಿಲ್ದಾಣದಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ಯುವತಿಯ ವೀಡಿಯೊ ಚಿತ್ರೀಕರಣ, ಯುವಕನಿಗೆ‌ ಕಪಾಳಮೋಕ್ಷ, ವೈರಲ್ ವೀಡಿಯೊ ನೋಡಿ
Next Article RSS’ ನಿಷೇಧಕ್ಕೆ ಪತ್ರ ಬರೆದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ.!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?