Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips: ನುಗ್ಗೆಕಾಯಿ ಕಷಾಯ ಸೇವಿಸಿ ಫಟಾಫಟ್ ಆಗಿ ಬೊಜ್ಜು ಕರಗಿಸಿ
ಆರೋಗ್ಯ

Health Tips: ನುಗ್ಗೆಕಾಯಿ ಕಷಾಯ ಸೇವಿಸಿ ಫಟಾಫಟ್ ಆಗಿ ಬೊಜ್ಜು ಕರಗಿಸಿ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನುಗ್ಗೆ ಕಾಯಿ ಎಂದ ಕೂಡಲೇ ಇದು ಇಂಟಿಮೆಸಿ ಹೆಚ್ಚಿಸಲು ಸಹಾಯ ಮಾಡುತ್ತೆ ಅನ್ನೋದು ನಮ್ಮ ತಲೇಲಿ ಬರುತ್ತೆ. ಆದರೆ ನುಗ್ಗೆಕಾಯಿಯಿಂದ ಎಷ್ಟೊಂದು ಆರೋಗ್ಯ ಪ್ರಯೋಜನಗಳು ಇವೆ ಅನ್ನೋದು ಗೊತ್ತಾ ನಿಮಗೆ. ಹಸಿರು ಕೋಲಿನ ಆಕಾರದಲ್ಲಿರುವ ನುಗ್ಗೆಕಾಯಿ ರುಚಿ ಮತ್ತು ಆರೋಗ್ಯ ಎರಡರಲ್ಲೂ ತುಂಬಾ ಪರಿಣಾಮಕಾರಿ.

ನುಗ್ಗೆಕಾಯಿಯನ್ನು ಸಾರು, ಸಾಂಬಾರ್, ಪಲ್ಯ ಮಾಡಿ ನೀವು ತಿಂದಿರಬಹುದು. ಆದರೆ ಈ ಬಾರಿ ಇದರ ಕಷಾಯ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ ಅನ್ನೋದನ್ನು ತಿಳಿಸುತ್ತೇವೆ. ನುಗ್ಗೆಕಾಯಿ ಕಷಾಯ ಕುಡಿಯುವ ಮೂಲಕ ನೀವು ಕೆಲವೇ ದಿನಗಳಲ್ಲಿ ಸ್ಥೂಲಕಾಯತೆಯನ್ನು  ಕಡಿಮೆ ಮಾಡುತ್ತೀರಿ.

 

ಇದರಲ್ಲಿರುವ ವಿಟಮಿನ್ ಎ, ವಿಟಮಿನ್ ಬಿ 1, ವಿಟಮಿನ್ ಬಿ 2, ವಿಟಮಿನ್ ಬಿ 3, ವಿಟಮಿನ್ ಬಿ 6 ಮತ್ತು ವಿಟಮಿನ್ ಸಿ, ಪೊಟ್ಯಾಸಿಯಮ್, ಕಬ್ಬಿಣ, ಮೆಗ್ನೀಸಿಯಮ್, ರಂಜಕ, ಸತು ಮತ್ತು ಕ್ಯಾಲ್ಸಿಯಂನಂತಹ ಖನಿಜಗಳು ತೂಕ ಇಳಿಸಲು ಮತ್ತು ಉತ್ತಮ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತೆ.

 

ನುಗ್ಗೆ ಕಾಯಿ ಕಷಾಯವನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಆದರೆ ಅದರ ಕಷಾಯವನ್ನು ಕುಡಿಯುವ ಮೊದಲು, ನೀವು ವೈದ್ಯರನ್ನು ಸಂಪರ್ಕಿಸಬೇಕು. ಇಲ್ಲದಿದ್ದರೆ ಅದು ಸಕ್ಕರೆ ಮಟ್ಟವನ್ನು ಹಾಳು ಮಾಡುತ್ತದೆ.

ನುಗ್ಗೆ ಕಾಯಿ ಕಷಾಯವು ಮೂಳೆಗಳನ್ನು ಬಲಪಡಿಸುತ್ತದೆ. ಇದರ ಎಲೆಗಳು ಕ್ಯಾಲ್ಸಿಯಂ ಮತ್ತು ರಂಜಕವನ್ನು ಹೊಂದಿರುತ್ತವೆ, ಇದು ಆಸ್ಟಿಯೊಪೊರೋಸಿಸ್ ಸಮಸ್ಯೆಯನ್ನು ನಿವಾರಿಸುತ್ತದೆ. ಸದೃಢ ಶರೀರಕ್ಕಾಗಿ ನೀವು ನುಗ್ಗೆ ಕಷಾಯ ಮಾಡಿ ಸೇವಿಸಬಹುದು ಅಥವಾ ನುಗ್ಗೆ ಸೊಪ್ಪನ್ನು ಪಲ್ಯ ಮಾಡಿ ಸೇವಿಸಬಹುದು.

ನುಗ್ಗೆ ಕಾಯಿ ಕಷಾಯದಲ್ಲಿರುವ ಪೋಷಕಾಂಶಗಳು ಹೊಟ್ಟೆಗೆ ತುಂಬಾ ಪ್ರಯೋಜನಕಾರಿ. ಇದು ಮಲಬದ್ಧತೆಯಿಂದ ಪರಿಹಾರವನ್ನು ನೀಡುತ್ತದೆ. ಅಲ್ಲದೆ, ಹೊಟ್ಟೆಯುಬ್ಬರದ ಸಮಸ್ಯೆಯೂ ನಿವಾರಣೆಯಾಗುತ್ತದೆ. ಬೇಸಿಗೆಯಲ್ಲಿ ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಾಡೋದರಿಂದ ನೀವು ಇದನ್ನ ಟ್ರೈ ಮಾಡಬಹುದು.

 

TAGGED:#Consume #decoction #Nuggekai #loseweight #quickly.
Share This Article
Facebook Twitter Copy Link Print
Previous Article ಸೈಟ್ ಕೊಡಿಸುವುದಾಗಿ ಕಿರುತೆರೆ ನಟ, ನಟಿಯರಿಗೆ ವಂಚನೆ : ಐವರ ವಿರುದ್ಧ FIR ದಾಖಲು.!
Next Article ಅಬ್ಬಾ ಒಂದೇ ದಿನಕ್ಕೆ10 ಗ್ರಾಂ ಚಿನ್ನಕ್ಕೆ 3280 ರೂಪಾಯಿ ಹೆಚ್ಚಳ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?