ಭಾರವಾದ ಹೃದಯದಿಂದ ಬ್ಯಾಡ್ಮಿಂಟನ್ ಆಟ ತೊರೆದಿದ್ದೇನೆ; ಸೈನಾ ನೆಹ್ವಾಲ್
newsics.com ಉಡುಪಿ: ನಾನೀಗ ಭಾರವಾದ ಹೃದಯದಿಂದ ಬ್ಯಾಡ್ಮಿಂಟನ್ ಆಟ ತೊರೆದಿದ್ದೇನೆ. ದೈಹಿಕ ಕ್ಷಮತೆಯ ಕಾರಣಕ್ಕೆ ಇದು ಅನಿವಾರ್ಯವಾಗಿತ್ತು. ಆಟವಾಡುವ ಉತ್ಸಾಹ ಇದ್ದರೂ, ದೇಹ ಸ್ಪಂದಿಸುವುದಿಲ್ಲ ಎಂದು ಬ್ಯಾಡ್ಮಿಂಟನ್ ಸ್ಟಾರ್, ಪದ್ಮಭೂಷಣ ಸೈನಾ ನೆಹ್ವಾಲ್ ಹೇಳಿದ್ದಾರೆ. ಮಣಿಪಾಲದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋಚಿಂಗ್ ನೀಡುವ ಬಗ್ಗೆ ನನಗೆ ಆಸಕ್ತಿ ಇಲ್ಲ. ಹೈದರಾಬಾದ್ನಲ್ಲಿ ಬ್ಯಾಡ್ಮಿಂಟನ್ ತರಬೇತಿ ನೀಡುವ ಅತ್ಯುತ್ತಮ ಅಕಾಡೆಮಿಗಳಿವೆ. ನನ್ನ ಪತಿ ಕೂಡ ಗೋಪಿ ಸರ್ಗೆ ( ಪುಲ್ಲೇಲ ಗೋಪಿಚಂದ್) ಈಗ ಸಹಾಯ ಮಾಡುತ್ತಿದ್ದಾರೆ. ಕೋಚಿಂಗ್ ತುಂಬಾ … Continue reading ಭಾರವಾದ ಹೃದಯದಿಂದ ಬ್ಯಾಡ್ಮಿಂಟನ್ ಆಟ ತೊರೆದಿದ್ದೇನೆ; ಸೈನಾ ನೆಹ್ವಾಲ್
Copy and paste this URL into your WordPress site to embed
Copy and paste this code into your site to embed