Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾದಿ ಮಹಲ್, ಕಲ್ಯಾಣ ಮಂಟಪಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಶಾಶ್ವತ ಫಲಕ, ಗೋಡೆಬರಹ ಕಡ್ಡಾಯ
ಕರ್ನಾಟಕ

ಶಾದಿ ಮಹಲ್, ಕಲ್ಯಾಣ ಮಂಟಪಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಶಾಶ್ವತ ಫಲಕ, ಗೋಡೆಬರಹ ಕಡ್ಡಾಯ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕೊಪ್ಪಳ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬಾಲ್ಯವಿವಾಹ ನಿಷೇಧ ಕಾನೂನು, ಅಪರಾಧಕ್ಕಿರುವ ಶಿಕ್ಷೆ ಪ್ರಮಾಣ ಮುಂತಾದವುಗಳ ಕುರಿತು ವಿವಾಹಗಳು ನಡೆಯುವ ದೇವಸ್ಥಾನ, ಶಾದಿಮಹಲ್, ಕಲ್ಯಾಣ ಮಂಟಪ ಹಾಗೂ ಫಂಕ್ಷನ್ ಹಾಲ್‌ಗಳಲ್ಲಿ ಶಾಶ್ವತ ಫಲಕ ಹಾಗೂ ಗೋಡೆಬರಹವನ್ನು ಕಡ್ಡಾಯವಾಗಿ ಬರೆಯಿಸಿ, ಪ್ರದರ್ಶಿಸಬೇಕು.

 

ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ ಕಾಯ್ದೆ-2016 ರನ್ವಯ 18 ವರ್ಷದೊಳಗಿನ ಹೆಣ್ಣು ಮಕ್ಕಳ ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳ ವಿವಾಹವು ಶಿಕ್ಷಾರ್ಹ ಅಪರಾಧವಾಗಿದೆ. ಕಾಯ್ದೆಯ ಕಲಂ 9 ರನ್ವಯ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗುವನ್ನು ವಿವಾಹ ಮಾಡಿಕೊಂಡ ಪುರುಷ, ಕಲಂ 10 ಮತ್ತು 11 ರನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹವನ್ನು ಆಯೋಜಿಸಿದವರು, ಆಯೋಜಿಸಲು ಉತ್ತೇಜನ ಅಥವಾ ಪ್ರೋತ್ಸಾಹ ನೀಡುವವರು ಮತ್ತು ಬಾಲ್ಯವಿವಾಹದಲ್ಲಿ ಭಾಗವಹಿಸುವವರಿಗೆ 1 ವರ್ಷದಿಂದ 2 ವರ್ಷದವರೆಗೆ ಕಠಿಣ ಜೈಲು ಶಿಕ್ಷೆ ಮತ್ತು ರೂ. 1 ಲಕ್ಷಗಳ ದಂಡ ವಿಧಿಸಬಹುದಾಗಿರುತ್ತದೆ.

 

ಸರ್ವೋಚ್ಛ ನ್ಯಾಯಾಲಯವು ಬಾಲ್ಯವಿವಾಹಗಳನ್ನು ತಡೆಗಟ್ಟುವುದು ಅತ್ಯಗತ್ಯವಾಗಿದ್ದು, ಕಾಯ್ದೆಯ ಕುರಿತು ಸಮುದಾಯಗಳಲ್ಲಿ ಮತ್ತಷ್ಟು ಜಾಗೃತಿಯನ್ನು ಮೂಡಿಸುವಂತೆ ನಿರ್ದೇಶಿಸಿದೆ. ಆದ್ದರಿಂದ ವಿವಾಹ ಆಯೋಜಕರು, ದೇವಸ್ಥಾನ, ಶಾದಿ ಮಹಲ್‌ಗಳ, ಉಸ್ತುವಾರಿ ಸದಸ್ಯರು, ಕಲ್ಯಾಣ ಮಂಟಪ ಮತ್ತು ಫಂಕ್ಷನ್ ಹಾಲ್‌ಗಳ ವ್ಯವಸ್ಥಾಪಕರುಗಳಿಗೆ ಅವರುಗಳ ವ್ಯಾಪ್ತಿಯಲ್ಲಿ ಆಯೋಜಿಸುವ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹಗಳಲ್ಲಿ ಅಥವಾ ಅಧೀನದಲ್ಲಿರುವ ಸ್ಥಳದಲ್ಲಿ ಬಾಲ್ಯವಿವಾಹ ಜರುಗದಂತೆ ಸೂಕ್ತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.

Share This Article
Facebook Twitter Copy Link Print
Previous Article ರಾಜ್ಯ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದರೆ ಜೈಲು ಶಿಕ್ಷೆ ಫಿಕ್ಸ್.!
Next Article 3 ತಿಂಗಳಿಂದ ಸಂಬಳ ನೀಡದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಗ್ರಂಥಪಾಲಕಿ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?