ವಿವಿಧ ಬೇಡಿಕೆಗಳ ಈಡರಿಕೆಗೆ ಆಗ್ರಹಿಸಿ ನಾಳೆಯಿಂದ ಸಾರಿಗೆ ನೌಕರರ ಮುಷ್ಕರ

newsics.com ನಾಳೆಯಿಂದ ಸಾರಿಗೆ ನೌಕರರು ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಹೀಗಾಗಿ ದೀಪಾವಳಿ ಹಬ್ಬದ ನಡುವೆಯೇ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಇದರಿಂದ ನಾಳೆ ಬೇರೆ ಬೇರೆ ಊರಿಗೆ ಹೋಗುವವರು ಮನೆ ಬಿಡುವ ಮುನ್ನ ಬಸ್ ಸಂಚಾರ ಇದ್ಯಾ ಇಲ್ವಾ ಎನ್ನುವುದನ್ನು ತಿಳಿದುಕೊಳ್ಳುವುದು ಒಳ್ಳೆಯದು. ಆಗಸ್ಟ್ 5ರಂದು ಬಸ್ ನಿಲ್ಲಿಸಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಅದ್ರೆ, ಹೈಕೋರ್ಟ್ ಮುಷ್ಕರ ಮುಂದೂಡುವಂತೆ ಸೂಚಿಸಿತ್ತು. ಇದರಿಂದ ಮುಷ್ಕರ ಕೈಬಿಟ್ಟಿದ್ದರು. ಆದರೂ ಇಲ್ಲಿಯವರೆಗೂ ಸರ್ಕಾರ ಯಾವುದೇ ಬೇಡಿಕೆ ಈಡೇರಿಸಲು … Continue reading ವಿವಿಧ ಬೇಡಿಕೆಗಳ ಈಡರಿಕೆಗೆ ಆಗ್ರಹಿಸಿ ನಾಳೆಯಿಂದ ಸಾರಿಗೆ ನೌಕರರ ಮುಷ್ಕರ