Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಹೆದ್ದಾರಿಗಳ ಡಿವೈಡರ್ ಗಳಲ್ಲಿ ಈ ಗಿಡಗಳನ್ನು ಏಕೆ ಬೆಳೆಸಲಾಗುತ್ತದೆ?
ಲೈಫ್‌ಸ್ಟೈಲ್

ಹೆದ್ದಾರಿಗಳ ಡಿವೈಡರ್ ಗಳಲ್ಲಿ ಈ ಗಿಡಗಳನ್ನು ಏಕೆ ಬೆಳೆಸಲಾಗುತ್ತದೆ?

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನಾವು ಹೆದ್ದಾರಿಗಳಲ್ಲಿ  ಸಂಚರಿಸುವಾಗ ರಸ್ತೆಯ ಡಿವೈಡರ್ ಗಳಲ್ಲಿ ಸದಾ ಗುಲಾಬಿ ಬಣ್ಣದ ಸುಂದರ ಹೂವು ಬಿಡುವ ಕಣಗಿಲೆ ಗಿಡಗಳನ್ನು  ಗಮನಿಸಿದ್ದೇವೆ. ಆದರೆ ಪ್ರಶ್ನೆ ಏನೆಂದರೆ, ಏಕೆ ಪ್ರತಿಯೊಂದು ಹೆದ್ದಾರಿ ಡಿವೈಡರ್ ನಲ್ಲಿ ಕೇವಲ ಈ ಗಿಡವನ್ನೇ ನೆಡುತ್ತಾರೆ? ಇದರ ಹಿಂದೆ ವೈಜ್ಞಾನಿಕ  ಕಾರಣವಿದೆ.

ಹೆದ್ದಾರಿಗಳ ಮಧ್ಯ ಭಾಗದಲ್ಲಿರುವ ಡಿವೈಡರ್ಗಳಲ್ಲಿ ಕೇವಲ ಗುಲಾಬಿ ಬಣ್ಣದ ಹೂವುಗಳನ್ನು ಬಿಡುವಂತಹ ಕಣಗಿಲೆ ಸಸ್ಯವನ್ನೇ ನೆಡಲಾಗುತ್ತದೆ, ಏಕೆಂದರೆ ನಗರಗಳಲ್ಲಿನ ಹೆದ್ದಾರಿಗಳಲ್ಲಿ ಪ್ರತಿಕ್ಷಣವೂ ವಾಹನಗಳೂ ಓಡಾಡುತ್ತಲೇ ಇರುತ್ತವೆ.

ಈ ವಾಹನಗಳಿಂದ ಹೊರಸೂಸುವ ಹೊಗೆಯು ಬಹಳಷ್ಟು ಇಂಗಾಲದ ಡೈ ಆಕ್ಸೈಡ್ ಅನ್ನು ಬಿಡುಗಡೆ ಮಾಡುತ್ತವೆ. ಈ ಇಂಗಾಲದ ಡೈ ಆಕ್ಸೈಡ್ ಅನ್ನು ಹೀರಿ ಶುದ್ಧವಾದ ಆಮ್ಲಜನಕವನ್ನು ನೀಡುವ ಸಾಮರ್ಥ್ಯ ಈ ಸಸ್ಯಕ್ಕಿದೆ. ಹೌದು ಈ ಸಸ್ಯದ ಎಲೆಗಳು ಮತ್ತು ಹೂವುಗಳು ಇಂಗಾಲದ ಡೈ ಆಕ್ಸೈಡ್ ಅನ್ನು ಹೀರಿಕೊಳ್ಳುವುದಲ್ಲದೆ ವಾಯುವಿನ ಮಾಲೀನ್ಯಕಾರಕಗಳನ್ನು ತೆಗೆದುಹಾಕುವ ಮೂಲಕ ಶುದ್ಧ ಗಾಳಿಯನ್ನು ನೀಡುತ್ತದೆ. ಇದರಿಂದ ಹೆದ್ದಾರಿಯಲ್ಲಿ ಪ್ರಯಾಣಿಸುವರು ಶುದ್ಧ ಗಾಳಿಯನ್ನು ಉಸಿರಾಡಬಹುದು. ಇದೇ ಕಾರಣಕ್ಕೆ ಹೆದ್ದಾರಿಗಳಲ್ಲಿ ಈ ಸಸ್ಯವನ್ನೇ ಹೆಚ್ಚಾಗಿ ನೆಡಲಾಗುತ್ತದೆ.

 

ಅಷ್ಟೇ ಅಲ್ಲದೆ ಒಣ ಪ್ರದೇಶದಲ್ಲೂ ಸೊಂಪಾಗಿ ಬೆಳೆಯುವ ಈ ಸಸ್ಯಗಳಿಗೆ ಅಷ್ಟಾಗಿ ನೀರು, ಗೊಬ್ಬರ ಇತ್ಯಾದಿ ನಿರ್ವಹಣೆಯ ಅಗತ್ಯವಿಲ್ಲ. ಹೀಗಾಗಿ ಸುಲಭ ನಿರ್ವಹಣೆಯ ಕಾರಣಕ್ಕಾಗಿಯೂ ಈ ಸಸ್ಯಗಳನ್ನು ಬೆಳೆಸಲಾಗುತ್ತದೆ. ಜೊತೆಗೆ ಓಲಿಯಾಂಡರ್ ಸಸ್ಯಗಳು ಮಣ್ಣಿನ ಸವಕಳಿಯನ್ನು ತಡೆಯುತ್ತದೆ ಮತ್ತು ಶಬ್ದ ಮಾಲೀನ್ಯವನ್ನು ಕಡಿಮೆ ಮಾಡುವ ಶಕ್ತಿಯೂ ಈ ಸಸ್ಯಕ್ಕಿದೆ. ಈ ಎಲ್ಲಾ ಕಾರಣಕ್ಕಾಗಿ ಇದೇ ಸಸ್ಯವನ್ನು ಹೆದ್ದಾರಿಯ ಮಧ್ಯೆ ಭಾಗದಲ್ಲಿ ನೆಡಲಾಗುತ್ತದೆ.

TAGGED:#plants #grown #highway #dividers #tree
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಮುಂದುವರಿಯಲಿದೆ ವರುಣನ ಆರ್ಭಟ- ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article Bus ticket price hike ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ದುಪ್ಪಟ್ಟಾಯ್ತು ಖಾಸಗಿ ಬಸ್ ಗಳ ಟಿಕೆಟ್ ದರ

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?