ಧರ್ಮಸ್ಥಳ ವಿರುದ್ಧ ಮಾನಹಾನಿಕರ ವೀಡಿಯೋ ಡಿಲೀಟ್ ಮಾಡಲು ಯ್ಯೂಟೂಬರ್‌ಗಳಿಗೆ 3 ದಿನ ಗಡುವು!

newsics.com ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿಗಳ ಕುರಿತು ಮಾನಹಾನಿಕರ ಹೇಳಿಕೆಗಳು ಮತ್ತು ವೀಡಿಯೋಗಳನ್ನು ಪ್ರಸಾರ ಮಾಡುತ್ತಿದ್ದ ಕೆಲ ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಬೆಂಗಳೂರಿನ ನ್ಯಾಯಾಲಯವು ಮಹತ್ವದ ಆದೇಶ ನೀಡಿದೆ. ಧರ್ಮಸ್ಥಳ ಕ್ಷೇತ್ರದ ಪರವಾಗಿ ಸಲ್ಲಿಸಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ಬೆಂಗಳೂರಿನ 11ನೇ ಸಿಸಿಹೆಚ್ ಕೋರ್ಟ್ (CCH Court – City Civil Court), ಆಕ್ಷೇಪಾರ್ಹ ವೀಡಿಯೋಗಳನ್ನು ಕೂಡಲೇ ಡಿಲೀಟ್ ಮಾಡುವಂತೆ ಮತ್ತು ಇನ್ನು ಮುಂದೆ ಧರ್ಮಸ್ಥಳದ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು … Continue reading ಧರ್ಮಸ್ಥಳ ವಿರುದ್ಧ ಮಾನಹಾನಿಕರ ವೀಡಿಯೋ ಡಿಲೀಟ್ ಮಾಡಲು ಯ್ಯೂಟೂಬರ್‌ಗಳಿಗೆ 3 ದಿನ ಗಡುವು!