Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಲೆದಿಂಬಿನ ಕೆಳಗೆ ಇಟ್ಟಿದ್ದ ಮೊಬೈಲ್ ಸ್ಪೋಟ – ಯುವಕನಿಗೆ ಗಾಯ.!
ದೇಶ

ತಲೆದಿಂಬಿನ ಕೆಳಗೆ ಇಟ್ಟಿದ್ದ ಮೊಬೈಲ್ ಸ್ಪೋಟ – ಯುವಕನಿಗೆ ಗಾಯ.!

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮಧ್ಯಪ್ರದೇಶ : ದಿಂಬಿನ ಕೆಳಗೆ ಇಟ್ಟಿದ್ದ ಮೊಬೈಲ್ ಸ್ಪೋಟಗೊಂಡು ಬೆಡ್ ಗೆ ಬೆಂಕಿ ತಗುಲಿದ ಘಟನೆ ಮಧ್ಯಪ್ರದೇಶದ ಬರ್ವಾನಿ ನಡೆದಿದೆ. ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

35 ವರ್ಷದ ವಿನೋದ್ ಸೇಪ್ತಾ ತಮ್ಮ ಮೊಬೈಲ್ ನ್ನು ದಿಂಬಿನ ಕೆಳಗೆ ಇಟ್ಟು ಮಲಗಿದ್ದಾರೆ . ಆದರೆ ಅದು ಏಕಾಏಕಿ ಸ್ಪೋಟಗೊಂಡಿದೆ. ಅದೃಷ್ಟವಶಾತ್ ಅವರಿಗೆ ಯಾವುದೇ ಪ್ರಾಣಾಪಾಯ ಆಗಿಲ್ಲ, ಆದರೆ ಬೆಡ್ ಗೆ ಬೆಂಕಿ ತಗುಲಿ ಸುಟ್ಟು ಹೋಗಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಅವರು ಪಾರಾಗಿದ್ದಾರೆ.

 

ವಿನೋದ್ ಸೇಪ್ತಾ ಮೊಬೈಲ್ ಫೋನ್ ಸುಮಾರು 18,000 ರೂಪಾಯಿ ಮೌಲ್ಯದ್ದಾಗಿತ್ತು. ಮೊಬೈಲ್ ಫೋನ್ ಸುಮಾರು ಮೂರು ವರ್ಷ ಹಳೆಯದಾಗಿದ್ದು, ಅದು ಸ್ಪೋಟಗೊಂಡ ತಕ್ಷಣ ಕೋಣೆಯಲ್ಲಿದ್ದ ಬಕೆಟ್ನಿಂದ ನೀರನ್ನು ಸುರಿದರು. ದೇವರು ಅವನನ್ನು ಗಂಭೀರ ಹಾನಿಯಿಂದ ರಕ್ಷಿಸಿದನು ಎಂದು ವಿನೋದ್ ಅವರ ತಂದೆ ಭಗವಾನ್ ಅವರು ಹೇಳಿದರು. ವಿನೋದ್ ಎಡಭಾಗಕ್ಕೆ ಬದಲಾಗಿ ಬಲಭಾಗಕ್ಕೆ ಮಲಗಿದ್ದರೆ, ಅವರ ಮುಖಕ್ಕೆ ಗಂಭೀರ ಹಾನಿಯಾಗುತ್ತಿತ್ತು. ದೇವರ ದಯೆಯಿಂದ ಅವಘಡ ತಪ್ಪಿದೆ ಎಂದು ಹೇಳಿದ್ದಾರೆ.

 

 

TAGGED:#Mobilephone #pillow #explodes #man #injured!
Share This Article
Facebook Twitter Copy Link Print
Previous Article ದೀಪಾವಳಿ ಪ್ರಯುಕ್ತ KSRTCಯಿಂದ 2,500 ಹೆಚ್ಚುವರಿ ಬಸ್
Next Article ರಾಸಾಯನಿಕ ಗೋದಾಮು, ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಬೆಂಕಿ ದುರಂತ: 16 ಮಂದಿ ಸಾವು

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?