Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Raghu Dixit- Varijashree ಎರಡನೇ ಮದುವೆಗೆ ಸಿದ್ಧರಾದ ಸಂಗೀತ ನಿರ್ದೇಶಕ ರಘು ದೀಕ್ಷಿತ್, ಗಾಯಕಿ ವಾರಿಜಾಶ್ರೀ ಜತೆ ಈ ತಿಂಗಳಲ್ಲೇ ವಿವಾಹ
ಕರ್ನಾಟಕದೇಶಪ್ರಮುಖಮನರಂಜನೆ

Raghu Dixit- Varijashree ಎರಡನೇ ಮದುವೆಗೆ ಸಿದ್ಧರಾದ ಸಂಗೀತ ನಿರ್ದೇಶಕ ರಘು ದೀಕ್ಷಿತ್, ಗಾಯಕಿ ವಾರಿಜಾಶ್ರೀ ಜತೆ ಈ ತಿಂಗಳಲ್ಲೇ ವಿವಾಹ

Share
1 Min Read
SHARE

newsics.com

ಖ್ಯಾತ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಮತ್ತು ಗಾಯಕಿ ವಾರಿಜಾಶ್ರೀ ವೇಣುಗೋಪಾಲ್ ಅವರು ಈ ತಿಂಗಳ ಕೊನೆಯಲ್ಲಿ ವಿವಾಹವಾಗಲಿದ್ದಾರೆ.
ಖ್ಯಾತ ನೃತ್ಯ ಕಲಾವಿದೆ ಮಯೂರಿ ಉಪಾಧ್ಯಾಯ ಅವರನ್ನು ವಿವಾಹವಾಗಿದ್ದ ರಘು ದೀಕ್ಷಿತ್ ಕೆಲವು ವರ್ಷಗಳ ಬಳಿಕ ಭಿನ್ನಾಭಿಪ್ರಾಯ ತಲೆದೋರಿ ವಿಚ್ಛೇದನ ಪಡೆದಿದ್ದರು.

54 ವರ್ಷದ ರಘು ದೀಕ್ಷಿತ್, 34 ವರ್ಷದ ವಾರಿಜಾಶ್ರೀ ಈ ತಿಂಗಳಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಇವರಿಬ್ಬರ ನಡುವೆ 16 ವರ್ಷಗಳ ವಯಸ್ಸಿನ ಅಂತರವಿದೆ.

ಬಹುಭಾಷಾ ಜಾನಪದ ಸಂಗೀತಕ್ಕೆ ಹೆಸರುವಾಸಿಯಾದ, ಗ್ರ್ಯಾಮಿ- ನಾಮನಿರ್ದೇಶಿತ ಸಂಗೀತಗಾರ ಗಾಯಕ ರಘು ದೀಕ್ಷಿತ್ ಮತ್ತು ಕೊಳಲು ವಾದಕಿ, ಗಾಯಕಿ ವಾರಿಜಾಶ್ರೀ ವೇಣುಗೋಪಾಲ್ ಅವರು ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಉತ್ಸುಕರಾಗಿದ್ದಾರೆ.
ಈ ಇಬ್ಬರು ಸಂಗೀತ ಕಲಾವಿದರ ಪ್ರೀತಿ ಪ್ರೇಮ ಪ್ರಣಯ ‘ಸಾಕು ಇನ್ನೂ ಸಾಕು’ನಲ್ಲಿನ ಸಂಗೀತ ಸಹಯೋಗದೊಂದಿಗೆ ಪ್ರಾರಂಭವಾಯಿತು, ಸ್ನೇಹ ಕ್ರಮೇಣ ಪ್ರೀತಿಗೆ ತಿರುಗಿತು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಘು ದೀಕ್ಷಿತ್, ನನ್ನ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತದೆ ಎಂದು ನಾನು ನಿರೀಕ್ಷಿಸಿರಲಿಲ್ಲ. ಇದೆಲ್ಲಾ ಆಕಸ್ಮಿಕವಾಗಿ ಹುಟ್ಟಿಕೊಂಡಿತು. ವಾರಿಜಾಶ್ರೀ ಅವರ ಪೋಷಕರ ಆಶೀರ್ವಾದದೊಂದಿಗೆ, ನಮ್ಮ ಜೀವನದ ಈ ಹೊಸ ಅಧ್ಯಾಯವನ್ನು ಒಟ್ಟಿಗೆ ಪ್ರಾರಂಭಿಸಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದರು.
ರಘು ದೀಕ್ಷಿತ್ ಹಾಗೂ ವಾರಿಜಾಶ್ರೀ ವೇಣುಗೋಪಾಲ್ ಅವರು ಸಾಕಷ್ಟು ವಿಡಿಯೊ ಸಾಂಗ್ ಆಲ್ಬಂಗಳಲ್ಲಿ ಒಟ್ಟಿಗೇ ಕೆಲಸ ಮಾಡಿದ್ದಾರೆ. ಕೋವಿಡ್ ಸಮಯದಲ್ಲಿ ಅವರು ಹಾಡಿದ್ದ ‘ಭರವಸೆಯ ಬದುಕು’ ವಿಡಿಯೋ ಸಾಂಗ್ ಸದ್ದು ಮಾಡಿತ್ತು.

ಹದಿಹರೆಯದವರ Instagram ಖಾತೆಗಳಿಗೆ ಹೊಸ ನಿಯಮ ಜಾರಿ

ಕೊನೆಯ ಮೂರು ನಿಮಿಷದಲ್ಲಿ ಜೀವ ಹೋಯ್ತು; ರಾಜು ತಾಳಿಕೋಟಿ ನಿಧನದ ಕುರಿತು ಶೈನ್ ಶೆಟ್ಟಿ ಹೇಳಿದ್ದೇನು?

ಗ್ರಾಜುಯೇಷನ್‌ಡೇ ಇಷ್ಟೊಂದು ಕಾಸ್ಟ್ಲಿನಾ: ಡಿಸ್ಟಿಂಕ್ಷನ್ ಗಳಿಸಿದ್ರೂ ಅತಿಥಿಯಂತೆ ಭಾಗಿಯಾದ ಯುವತಿ

ಭಾರವಾದ ಹೃದಯದಿಂದ ಬ್ಯಾಡ್ಮಿಂಟನ್ ಆಟ ತೊರೆದಿದ್ದೇನೆ; ಸೈನಾ ನೆಹ್ವಾಲ್

ರೈಲ್ವೆ ನಿಲ್ದಾಣದಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ಯುವತಿಯ ವೀಡಿಯೊ ಚಿತ್ರೀಕರಣ, ಯುವಕನಿಗೆ‌ ಕಪಾಳಮೋಕ್ಷ, ವೈರಲ್ ವೀಡಿಯೊ ನೋಡಿ

TAGGED:getting married to singer Varijashri this month.Music director Raghu Dixit is all set for his second marriage
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಜಾತಿ ಗಣತಿ ಸಮೀಕ್ಷೆಗೆ ಗೈರಾದ ಶಿಕ್ಷಕರ ವೇತನ ಕಡಿತ, ಅಮಾನತು ಶಿಕ್ಷೆ.!
Next Article ಡಿಸಿಎಂ ಡಿಕೆಶಿ ಪ್ರಾರ್ಥನೆ ವೇಳೆ ಹೂ ಮೂಲಕ ವರ ನೀಡಿದ ಹಾಸನಾಂಬೆ – ವಿಡಿಯೋ ನೋಡಿ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?