Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಹಳ ಹಿಂದೆಯೇ ಸಿಎಂ ರೇಸ್ ನಿಂದ ಹಿಂದೆ ಸರಿದಿದ್ದೇನೆ ಎಂದ ಸತೀಶ್ ಜಾರಕಿಹೊಳಿ -ಹೀಗೆ ಹೇಳಿದ್ದು ಏಕೆ?
ಕರ್ನಾಟಕ

ಬಹಳ ಹಿಂದೆಯೇ ಸಿಎಂ ರೇಸ್ ನಿಂದ ಹಿಂದೆ ಸರಿದಿದ್ದೇನೆ ಎಂದ ಸತೀಶ್ ಜಾರಕಿಹೊಳಿ -ಹೀಗೆ ಹೇಳಿದ್ದು ಏಕೆ?

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ . ನೀವು ರೈಟ್ ಪರ್ಸನ್ ಗೆ ಈ ಪ್ರಶ್ನೆ ಕೇಳಿ ರೈಟ್ ಉತ್ತರ ಸಿಗುತ್ತೆ. ನಾನು ಬಹಳ ಹಿಂದೆಯೇ ರೇಸ್ ನಿಂದ ಹಿಂದೆ ಸರಿದ್ದಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ನಗುತ್ತಾ ಹೇಳಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಈ ಹಿಂದೆ ಕೂಡ ಈ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಮುಂದಿನ ಅವಧಿಗೆ ನಾನು ಸಿಎಂ ಸ್ಥಾನಕ್ಕೇರಲು ಪ್ರಯತ್ನಿಸುತ್ತೇನೆ ಎಂದಿದ್ದರು.

ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ , ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗಬೇಕೆಂದು ರಾಜ್ಯ ಹಾಗೂ ಹೈಕಮ್ಯಾಂಡ್ ಮಟ್ಟದಲ್ಲಿ ಲಾಬಿ ಮಾಡುತ್ತಿದ್ದರು. ಸತೀಶ್ ಜಾರಕಿಹೊಳಿ ಸಿಎಂ ಆಗಲು ಮಾಜಿ ಸಚಿವ ಕೆ.ಎನ್.ರಾಜಣ್ಣ ಬೆಂಬಲಿಸುತ್ತಿದ್ದರು.

ದಲಿತ ಸಿಎಂ ಕೂಗು ಕೇಳುತ್ತೆ . ನಾವು ಡಿನ್ನರ್ ಸಭೆಯಲ್ಲಿ ಏನು ಚರ್ಚೆ ನಡೆಸಿಲ್ಲ . ಸಿಎಂ ಡಿನ್ನರ್ ಗೆ ಕರೆದ್ರು ನಾವು ಹೋಗಿದ್ದೇವು ಅಷ್ಟೇ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

TAGGED:#congrss #political #SatishJarkiholi #cm #mla
Share This Article
Facebook Twitter Copy Link Print
Previous Article Nivedita Gowda ಎರಡನೇ ಮದುವೆ ಬಗ್ಗೆ ನಿವೇದಿತಾ ಗೌಡ ಏನಂದ್ರು?
Next Article ಹಾಲಿನೊಂದಿಗೆ ಲವಂಗ ಬೆರಸಿ ಕುಡಿಯುವುದರಿಂದ ಬಿಪಿ, ಶುಗರ್‌ ಮುಂತಾದ ಸಮಸ್ಯೆಗಳು ನಿವಾರಣೆಯಾಗುತ್ತದೆ..!

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?