Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ನೌಕರರಿಗೆ ಸೂಪರ್ ಮಾರ್ಕೆಟ್ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ
ಕರ್ನಾಟಕಪ್ರಮುಖ

ಸರ್ಕಾರಿ ನೌಕರರಿಗೆ ಸೂಪರ್ ಮಾರ್ಕೆಟ್ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಸೇನೆ, ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ ಸೂಪರ್ ಮಾರ್ಕೆಟ್  ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಈ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ತಿಂಗಳಲ್ಲಿ ವರದಿ ನೀಡುವಂತೆ MSILಗೆ ಸಚಿವರು ಸೂಚಿಸಿದ್ದಾರೆ.

ದವಸ ಧಾನ್ಯ ಸೇರಿ, ಎಫ್‌ಎಂಸಿಜಿ ವಲಯದಲ್ಲಿ ಬರುವ ಪ್ರತಿಯೊಂದು ಪದಾರ್ಥವೂ ರಿಯಾಯಿತಿ ದರದಲ್ಲಿ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರಿ ಸ್ವಾಮ್ಯದ MSIL​ನಿಂದ ಸೂಪರ್ ಮಾರ್ಕೆಟ್ ಆರಂಭಿಸಲು ಚಿಂತನೆ ನಡೆಸಲಾಗಿದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ 4ರಿಂದ 5 ಮಳಿಗೆ ತೆರೆಯುವ ಆಲೋಚನೆ ಸಕರ್ಕರಕ್ಕಿದ್ದು, ಅನಂತರದ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಇಂತಹ ಸೌಲಭ್ಯ ವಿಸ್ತರಣೆ ಸಾಧ್ಯತೆ ಇದೆ. ಒಂದು ವೇಳೆ ಕ್ಯಾಂಟೀನ್ ಆರಂಭಿಸಿದರೆ 6 ಲಕ್ಷ ಸರ್ಕಾರಿ ನೌಕರರಿಗೆ ಇದರಿಂದ ಅನುಕೂಲವಾಗಲಿದೆ.

 

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, MSIL ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ಜೊತೆ ಖನಿಜ ಭವನದಲ್ಲಿ ಇದೇ ವಿಚಾರವಾಗಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರಾಥಮಿಕ ಸುತ್ತಿನ ಸಭೆ ನಡೆಸಿದ್ದಾರೆ. ಸರ್ಕಾರಿ ನೌಕರರಿಗಾಗಿ ಆರಂಭಿಸಲು ಉದ್ದೇಶಿಸಿರುವ ಈ ಸೂಪರ್ ಮಾರ್ಕೆಟ್ ಗಳಲ್ಲಿ ಸಬ್ಸಿಡಿ ಅಥವಾ ತೆರಿಗೆ ವಿನಾಯಿತಿ ಹೇಗೆ ನೀಡಬಹುದು ಎಂಬ ಬಗ್ಗೆ ಆರ್ಥಿಕ ಇಲಾಖೆ ಜೊತೆ ಚರ್ಚಿಸಲು ಸೂಚಿಸಿದ್ದಾರೆ. ಅಲ್ಲದೆ ಸೂಪರ್ ಮಾರ್ಕೆಟ್ ಮಳಿಗೆ ಆರಂಭಿಸುವ ಸಾಧಕ ಬಾಧಕ ಬಗ್ಗೆ 1 ತಿಂಗಳಲ್ಲಿ ವಿಸ್ತೃತ ವರದಿ ಸಲ್ಲಿಸಲು MSILಗೆ ಸಚಿವ ಎಂ.ಬಿ.ಪಾಟೀಲ್ ಸೂಚನೆ ನೀಡಿದ್ದಾರೆ. ಈ ಅಧ್ಯಯನ ವರದಿ ಬಂದ ನಂತರ ಕ್ಯಾಂಟೀನ್​ ಆರಂಭದ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

TAGGED:#State #government #considering #opening #supermarket #government #employees
Share This Article
Facebook Twitter Copy Link Print
Previous Article ರಾತ್ರಿ 10 ಗಂಟೆಯ ನಂತರ ನೀವು ಟಾಯ್ಲೆಟ್ ಫ್ಲಶ್ ಮಾಡಬಾರದು
Next Article ನೀವು ಕೇಳಿದ್ದು ನಿಜ – ಅಪ್ಪು ಅವರನ್ನು ಮತ್ತೆ ನೋಡೋಕೆ ರೆಡಿಯಾಗಿ ಬರ್ತಿದೆ PRK ಆ್ಯಪ್‌!

Popular Posts

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?