Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ಹತ್ಯೆಗೈದ ವೈದ್ಯ
ಕರ್ನಾಟಕ

ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ಹತ್ಯೆಗೈದ ವೈದ್ಯ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

 

ಬೆಂಗಳೂರು :  ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ವೈದ್ಯ ಹತ್ಯೆ ಮಾಡಿದ ಘಟನೆ ನಡೆದಿದೆ. ಕೃತಿಕಾ ಎಂಬ ಮಹಿಳೆಯನ್ನು ಡಾಕ್ಟರ್ ಮಹೇಂದ್ರ ಎಂಬುವವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

 

ತನ್ನ ವೈದ್ಯಕೀಯ ಬುದ್ದಿ ಬಳಸಿ ಕೊಲೆ ಮಾಡಿದ ಮಹೇಂದ್ರ ಬಳಿಕ ನ್ಯಾಚುರಲ್ ಡೆತ್ ಆಗಿದೆ ಎಂದು ಎಲ್ಲರನ್ನು ನಂಬಿಸಿದ್ದರು. ಎಫ್ ಎಸ್ ಎಲ್ ವರದಿ ಬಂದ ಬಳಿಕ ಸಾವಿನ ರಹಸ್ಯ ಬಯಲಾಗಿದೆ. ಎಫ್ ಎಸ್ ಎಲ್ ವರದಿ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿ ಡಾ. ಮಹೇಂದ್ರ ರೆಡ್ಡಿಯನ್ನು ಬಂಧಿಸಿದ್ದಾರೆ. ಕೊಲೆಯಾದ 6 ತಿಂಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಪತ್ನಿ ಕೃತಿಕಾ ರೆಡ್ಡಿ ಕೂಡ ವೈದ್ಯೆಯಾಗಿದ್ದರೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮದುವೆಯಾದ 11 ತಿಂಗಳ ಬಳಿಕ ಪತಿ ಪತ್ನಿಯ ಹತ್ಯೆಗೆ ಸ್ಕೆಚ್ ಹಾಕಿದ್ದನು.

 

20 :05: 2024 ರಲ್ಲಿ ಡಾ.ಮಹೇಂದ್ರ ರೆಡ್ಡಿ ಹಾಗೂ ಕೃತಿಕಾ ಮದುವೆಯಾಗಿದ್ದರು. ಕೃತಿಕಾ ರೆಡ್ಡಿಗೆ ಅಜೀರ್ಣ, ಗ್ರ್ಯಾಸ್ಟ್ರಿಕ್ ಸೇರಿ ಮುಂತಾದ ಸಮಸ್ಯೆಯಿತ್ತು. ಹುಷಾರಿಲ್ಲದೇ ಮನೆಯಲ್ಲಿ ಮಲಗಿದ್ದ ಕೃತಿಕಾಗೆ ಮಹೇಂದ್ರ ಒಂದು ಇಂಜೆಕ್ಷನ್ ನೀಡಿದ್ದರು.ಆ ಇಂಜೆಕ್ಷನ್ ನಿಂದ ಕೃತಿಕಾ ಮೃತಪಟ್ಟಿದ್ದರು. ಮೊದಲು ಕುಟುಂಬದವರಿಗೆ ಈ ಬಗ್ಗೆ ಗೊತ್ತಿರಲಿಲ್ಲ. ನನ್ನ ಮಗಳು ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ ಎಂದು ಪೋಷಕರು ನಂಬಿದ್ದರು. ನಂತರ ಪೊಲೀಸರು ತನಿಖೆ ನಡೆಸಿದಾಗ ಸಾವಿನ ರಹಸ್ಯ ಬಯಲಾಗಿದೆ.

TAGGED:#doctor #killed #wife #injection #banglore
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಇನ್ಮುಂದೆ SSLC, PUCಯಲ್ಲಿ ಶೇ.33 ಅಂಕ ಬಂದ್ರೂ ಪಾಸ್
Next Article ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ’ ಮಾಡಲು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಸಚಿವರುಗಳ ನೇಮಕ : ಸರ್ಕಾರ ಆದೇಶ

Popular Posts

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?