Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೀರಿನ ಸಂಪ್‌ನಲ್ಲಿ ನವವಿವಾಹಿತೆ ಶವ ಪತ್ತೆ, ಪತಿ ಸೇರಿ ನಾಲ್ವರ ಸೆರೆ
ಕರ್ನಾಟಕ

ನೀರಿನ ಸಂಪ್‌ನಲ್ಲಿ ನವವಿವಾಹಿತೆ ಶವ ಪತ್ತೆ, ಪತಿ ಸೇರಿ ನಾಲ್ವರ ಸೆರೆ

Share
1 Min Read
SHARE

newsics.com

ಗದಗ: ನೀರಿನ ನೆಲ ಟ್ಯಾಂಕ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆಯ ಶವ ಪತ್ತೆಯಾದ ಘಟನೆ ಜಿಲ್ಲೆ ಶಿರಹಟ್ಟಿ ತಾಲೂಕಿನ ಮಜ್ಜೂರು ಶಿವಾಜಿ ನಗರದಲ್ಲಿ ನಡೆದಿದೆ.

24 ವರ್ಷದ ಪ್ರಿಯಾಂಕಾ ಲಮಾಣಿ ಮೃತಪಟ್ಟಿರುವ ನವವಿವಾಹಿತೆ. ನವ ವಿವಾಹಿತೆಯನ್ನು ಪತಿ ಮಹಾಂತೇಶ್ ಹನುಮಂತಪ್ಪ ಲಮಾಣಿ ಕುಟುಂಬಸ್ಥರು ಕೊಲೆ ಮಾಡಿ ನೀರಿನ ಟ್ಯಾಂಕ್‌ನಲ್ಲಿ ಬಿಸಾಕಿರುವುದಾಗಿ ಮೃತ ಯುವತಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಮಹಾಂತೇಶ್ ಎಂಬಾತನ ಜತೆ ಪ್ರಿಯಾಂಕಾ ಕಳೆದ 5 ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ಅದೇ ಏರಿಯಾದ ನಾರಾಯಣ ಲಕ್ಷ್ಮಣ ತುಳಸಿಮನಿ ಎಂಬುವರ ಮನೆ ನೀರಿನ ಸಂಪ್‌ನಲ್ಲಿ ಮಹಿಳೆ ಶವ ಪತ್ತೆಯಾಗಿದೆ.

ಗುರುವಾರ ಬೆಳಗ್ಗೆ ಮನೆ ಮುಂದಿನ ನೀರಿನ ಸಂಪ್ ಓಪನ್ ಆಗಿರುವುದನ್ನು ನೋಡುವುದಾಗಿ ಹೋದ ವ್ಯಕ್ತಿಗೆ ಅಲ್ಲಿ ಯುವತಿ ಶವ ಕಂಡು ಆಶ್ಚರ್ಯವಾಗಿದೆ. ಮೃತ ಮಹಿಳೆಗೆ ನಿತ್ಯ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಹಬ್ಬಕ್ಕೆ ಊರಿಗೆ ಕಳುಹಿಸಲಿಲ್ಲ. ಹೆಚ್ಚಿಗೆ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ನಿತ್ಯ ಕಿರುಕುಳ ಕೊಡುತ್ತಿರುವುದನ್ನು ಕುಟುಂಬಸ್ಥರಿಗೆ ಹೇಳುತ್ತಿದ್ದಳು ಎಂದು ಯುವತಿ ಕುಟುಂಬಸ್ಥರು ದೂರಿದ್ದಾರೆ.

ಪತಿ ಕುಟುಂಬಸ್ಥರು ಹೇಳುವ ಪ್ರಕಾರ, ನೀರು ತರಲು ಹೋಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಸಿರಹಟ್ಟಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಪ್ರಿಯಾಂಕಾ ಪತಿ ಮಹಾಂತೇಶ್, ಮಾವ ಹನುಮಂತಪ್ಪ, ಅತ್ತೆ ಹಾಗೂ ಸಹೋದರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Home Loan EMI: ಗೃಹಸಾಲದ ಇಎಂಐ ಕಟ್ಲಿಲ್ಲ ಅಂದ್ರೆ ಬ್ಯಾಂಕ್‌ನವರು ಮನೆಗೆ ಬೀಗ ಹಾಕಿಬಿಡುತ್ತಾರಾ?

Dinesh ammannaya ಹಿರಿಯ ಯಕ್ಷಗಾನ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ, ವೀಡಿಯೊ ನೋಡಿ

ಮಂತ್ರ ಮಾಂಗಲ್ಯ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಗಾಯಕಿ ಸುಹಾನ ಸೈಯದ್

ಇನ್ಮುಂದೆ ಸರ್ಕಾರಿ ಸ್ಥಳಗಳಲ್ಲಿ RSS ಕಾರ್ಯಕ್ರಮ ನಡೆಸಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು ಶಿಕ್ಷೆ – ಸರ್ಕಾರದಿಂದ ಹೊಸ ಮಸೂದೆ ಮಂಡನೆ.!

TAGGED:four people including husband arrestedNewlywed's body found in water sump
Share This Article
Facebook Twitter Copy Link Print
Previous Article Dinesh ammannaya ಹಿರಿಯ ಯಕ್ಷಗಾನ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ, ವೀಡಿಯೊ ನೋಡಿ
Next Article ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ದಾನಪ್ಪ ಮಹಾರಾಷ್ಟ್ರದಲ್ಲಿ ಬಂಧನ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?