ನೀರಿನ ಸಂಪ್‌ನಲ್ಲಿ ನವವಿವಾಹಿತೆ ಶವ ಪತ್ತೆ, ಪತಿ ಸೇರಿ ನಾಲ್ವರ ಸೆರೆ

newsics.com ಗದಗ: ನೀರಿನ ನೆಲ ಟ್ಯಾಂಕ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆಯ ಶವ ಪತ್ತೆಯಾದ ಘಟನೆ ಜಿಲ್ಲೆ ಶಿರಹಟ್ಟಿ ತಾಲೂಕಿನ ಮಜ್ಜೂರು ಶಿವಾಜಿ ನಗರದಲ್ಲಿ ನಡೆದಿದೆ. 24 ವರ್ಷದ ಪ್ರಿಯಾಂಕಾ ಲಮಾಣಿ ಮೃತಪಟ್ಟಿರುವ ನವವಿವಾಹಿತೆ. ನವ ವಿವಾಹಿತೆಯನ್ನು ಪತಿ ಮಹಾಂತೇಶ್ ಹನುಮಂತಪ್ಪ ಲಮಾಣಿ ಕುಟುಂಬಸ್ಥರು ಕೊಲೆ ಮಾಡಿ ನೀರಿನ ಟ್ಯಾಂಕ್‌ನಲ್ಲಿ ಬಿಸಾಕಿರುವುದಾಗಿ ಮೃತ ಯುವತಿ ಕುಟುಂಬಸ್ಥರು ಆರೋಪಿಸಿದ್ದಾರೆ. ಮಹಾಂತೇಶ್ ಎಂಬಾತನ ಜತೆ ಪ್ರಿಯಾಂಕಾ ಕಳೆದ 5 ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ಅದೇ ಏರಿಯಾದ ನಾರಾಯಣ ಲಕ್ಷ್ಮಣ ತುಳಸಿಮನಿ … Continue reading ನೀರಿನ ಸಂಪ್‌ನಲ್ಲಿ ನವವಿವಾಹಿತೆ ಶವ ಪತ್ತೆ, ಪತಿ ಸೇರಿ ನಾಲ್ವರ ಸೆರೆ