Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತಿ ರಾಜ್ ಕುಂದ್ರಾ ವಿರುದ್ಧ ಸಾಕ್ಷ್ಯ ಹೇಳುವಂತೆ ಶಿಲ್ಪಾ ಶೆಟ್ಟಿಗೆ ನ್ಯಾಯಾಲಯದಿಂದಲೇ ಒತ್ತಡ
ದೇಶಮನರಂಜನೆ

ಪತಿ ರಾಜ್ ಕುಂದ್ರಾ ವಿರುದ್ಧ ಸಾಕ್ಷ್ಯ ಹೇಳುವಂತೆ ಶಿಲ್ಪಾ ಶೆಟ್ಟಿಗೆ ನ್ಯಾಯಾಲಯದಿಂದಲೇ ಒತ್ತಡ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

2015 ರಿಂದ 2023 ರ ನಡುವೆ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ದಂಪತಿಗಳು 60 ಕೋಟಿ ರೂಪಾಯಿ ವಂಚನೆಗೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಉದ್ಯಮಿ ದೀಪಕ್ ಕೊಠಾರಿ ಅವರು ಪ್ರಕರಣ ದಾಖಲಿಸಿದ್ದಾರೆ.

ರಾಜ್ ಕುಂದ್ರಾ ಅಂತೂ ನೀಲಿ ಚಿತ್ರ ನಿರ್ಮಾಣ ಮತ್ತು ಹಂಚಿಕೆ ಪ್ರಕರಣದಲ್ಲಿ ಜೈಲು ಪಾಲು ಸಹ ಆಗಿದ್ದಾರೆ. ಇದೀಗ ಮತ್ತೆ ಈ ಇಬ್ಬರ ಮೇಲೆ 60 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಪತಿಯ ವಿರುದ್ಧವೇ ಸಾಕ್ಷಿ ಹೇಳುವಂತೆ ಸ್ವತಃ ಹೈಕೋರ್ಟ್ ಪರೋಕ್ಷ ಒತ್ತಡ ಹೇರಿದೆ.

 

ಶಿಲ್ಪಾ ಶೆಟ್ಟಿ, ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ವ್ಯವಹಾರದ ಮಾತುಕತೆಗಾಗಿ ತಾನು ಹಾಗೂ ತನ್ನ ಪುತ್ರ ವಿದೇಶಕ್ಕೆ ತೆರಳಬೇಕಾಗಿದ್ದು, ನಮ್ಮ ವಿರುದ್ಧ ಇರುವ ಲುಕೌಟ್ ನೊಟೀಸ್ ಅನ್ನು ರದ್ದು ಮಾಡಿ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಬೇಕು ಎಂದು ಶಿಲ್ಪಾ ಹೇಳಿದ್ದರು. ಅಲ್ಲದೆ, ಪ್ರವಾಸದ ಸಂಪೂರ್ಣ ಮಾಹಿತಿಯನ್ನು ನ್ಯಾಯಾಲಯಕ್ಕೆ ಒದಗಿಸಿದ್ದರು. ಅಲ್ಲದೆ ರಾಜ್ ಕುಂದ್ರಾ ತಮ್ಮ ಪುತ್ರಿ ಮತ್ತು ತಾಯಿಯೊಡನೆ ಮುಂಬೈನಲ್ಲಿಯೇ ಇರುವುದಾಗಿಯೂ ನ್ಯಾಯಾಲಯಕ್ಕೆ ತಿಳಿಸಿದ್ದರು.

 

ಅಲ್ಲದೆ, 60 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲವೆಂದು, ತಮಗೆ ಆ ಪ್ರಕರಣದೊಂದಿಗೆ ಸಂಬಂಧ ಸಹ ಇಲ್ಲವೆಂದು ಶಿಲ್ಪಾ ಶೆಟ್ಟಿ ಹೇಳಿದ್ದರು. ಹಾಗೂ 60 ಕೋಟಿ ಪ್ರಕರಣದಲ್ಲಿ ಆರೋಪ ಇರುವುದು ರಾಜ್ ಕುಂದ್ರಾ ಮೇಲೆ, ಶಿಲ್ಪಾ ನೇರ ಆರೋಪಿ ಅಲ್ಲ. ಅವರ ವಿರುದ್ಧ ಬೇರೆ ಯಾವುದೂ ಪ್ರಕರಣ ಇಲ್ಲವೆಂದು ಶಿಲ್ಪಾ ಪರ ವಕೀಲರು ವಾದಿಸಿದರು. ಶಿಲ್ಪಾ ಪರ ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಹಾಗಿದ್ದರೆ ಪತಿಯ ವಿರುದ್ಧ ನೀವೇಕೆ (ಶಿಲ್ಪಾ ಶೆಟ್ಟಿ) ಸಾಕ್ಷಿ ಹೇಳಬಾರದು ಎಂದು ಪ್ರಶ್ನೆ ಮಾಡಿದರು. ಶಿಲ್ಪಾ ಪರ ವಕೀಲರು, ನ್ಯಾಯಮೂರ್ತಿಗಳ ಈ ಹೇಳಿಕೆಯನ್ನು ಖಂಡಿಸಿದರು.

 

 

TAGGED:#ShilpaShetty #pressured #court #husband #RajKundra
Share This Article
Facebook Twitter Copy Link Print
Previous Article Rain Alert : ರಾಜ್ಯದಲ್ಲಿ ವರುಣ ಆರ್ಭಟ – ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article ತೃತೀಯ ಲಿಂಗಿಗಳ ಬಟ್ಟೆ ತೆಗೆಸಿ ಸಮೀಕ್ಷಾ ವಿಧಾನಕ್ಕೆ ಹೈಕೋರ್ಟ್ ತಡೆಯಾಜ್ಞೆ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?