ಮಂತ್ರ ಮಾಂಗಲ್ಯ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಗಾಯಕಿ ಸುಹಾನ ಸೈಯದ್

Newsics_Kannada   Subscribe and watch video  ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಸರಿಗಮಪ ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದ ಗಾಯಕಿ ಸುಹಾನ ಸೈಯದ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.ಸರಿಗಮಪ ಸೀಸನ್ 13 ರ ಸ್ಪರ್ಧೆಯಾಗಿದ್ದ ಸುಹಾನಾ ಗಾಯಕಿಯಾಗಿ ವೃತ್ತಿಜೀವನ ಆರಂಭಿಸಿದ್ರು.   ಸದ್ಯ ಮದುವೆಗೆ ಸಜ್ಜಗಿರೋ ಸುಹಾನಾ ತಮ್ಮ ಪ್ರೀತಿಯ ಗುಟ್ಟು ಬಿಚ್ಚಿಟ್ಟಿದ್ದಾರೆ. ಬಹುಕಾಲದ ಗೆಳೆಯ ನಿತಿನ್ ಎಂಬುವವರನ್ನ ವರಿಸಲಿದ್ದಾರೆ ಸುಹಾನಾ. ಸುಹಾನಾ ಮದುವೆ ಆಗ್ತಿರೋ ಹುಡುಗ ನಿತಿನ್ ಶಿವಾಂಶ್. ರಂಗಭೂಮಿ ಕಲಾವಿದರು. ಪ್ರಸಿದ್ಧ ರಂಗ … Continue reading ಮಂತ್ರ ಮಾಂಗಲ್ಯ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಗಾಯಕಿ ಸುಹಾನ ಸೈಯದ್