Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತಿ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದ ಸುಧಾ, ನಾರಾಯಣ ಮೂರ್ತಿ ದಂಪತಿ
ಕರ್ನಾಟಕದೇಶ

ಜಾತಿ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದ ಸುಧಾ, ನಾರಾಯಣ ಮೂರ್ತಿ ದಂಪತಿ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರಾಜ್ಯ ಸರ್ಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ ಭಾಗವಹಿಸಲು ನಿರಾಕರಿಸಿದ್ದಾರೆ.

ಈ ಕುರಿತಾಗಿ ನಾರಾಯಣ ಮೂರ್ತಿ ಹಾಗೂ ಸುಧಾ ನಾರಾಯಣ ಮೂರ್ತಿ ಅವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಮ್ಮ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತಿದ್ದೇವೆ. ನಾವು ಹಿಂದುಳಿದ ಯಾವು ಜಾತಿಗೂ ಸೇರುವರಲ್ಲ. ಆದ್ದರಿಂದ ಈ ಸಮೀಕ್ಷೆ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಹಾಗಾಗಿ ನಮ್ಮ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುದಿಲ್ಲ ಮತ್ತು ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇವೆ’ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

TAGGED:#Sudha #NarayanaMurthy #couple #participate #caste #survey
Share This Article
Facebook Twitter Copy Link Print
Previous Article GOOD MORNING Today’s Horoscope ಇಂದಿನ ರಾಶಿ ಭವಿಷ್ಯ 16-10-2025, ಗುರುವಾರ, ಧನಾದಾಯ ವೃದ್ಧಿ
Next Article ಕಾಂತಾರ ಚಾಪ್ಟರ್​ 1 ಕಲೆಕ್ಷನ್‌ನಲ್ಲಿ ಭಾರೀ ಕುಸಿತ! ಜಾಗತಿಕ ಕಲೆಕ್ಷನ್ ಎಷ್ಟು?

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?