Dinesh ammannaya ಹಿರಿಯ ಯಕ್ಷಗಾನ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ, ವೀಡಿಯೊ ನೋಡಿ

Subscribe NewsicsKannada/YouTube newsics.com ಮಂಗಳೂರು: ತೆಂಕುತಿಟ್ಟು ಪರಂಪರೆಯ ಖ್ಯಾತ ಯಕ್ಷಗಾನ ಭಾಗವತ, ‘ರಸರಾಗ ಚಕ್ರವರ್ತಿ’ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ ನಿಧನರಾದರು. ಬೆಳ್ತಂಗಡಿಯ ಕನ್ಯಾಡಿಯಲ್ಲಿ ವಾಸವಿದ್ದ ಅವರಿಗೆ 68 ವರ್ಷ ವಯಸ್ಸಾಗಿತ್ತು. ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು ಮೂಡಿಸಿದ್ದ ಅಮ್ಮಣ್ಣಾಯ ಅವರು, ಯಕ್ಷಗಾನ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, … Continue reading Dinesh ammannaya ಹಿರಿಯ ಯಕ್ಷಗಾನ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ, ವೀಡಿಯೊ ನೋಡಿ