Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೀಪಾವಳಿ ಹಬ್ಬಕ್ಕೆ ದುಬಾರಿ ಕಾರು ಉಡುಗೊರೆ ನೀಡಿದ ಫಾರ್ಮಾ ಕಂಪನಿ ಮಾಲೀಕ ಭಾಟಿಯಾ
ದೇಶ

ದೀಪಾವಳಿ ಹಬ್ಬಕ್ಕೆ ದುಬಾರಿ ಕಾರು ಉಡುಗೊರೆ ನೀಡಿದ ಫಾರ್ಮಾ ಕಂಪನಿ ಮಾಲೀಕ ಭಾಟಿಯಾ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಚಂಡೀಗಡ: ದೀಪವಳಿಗೆ ಕಂಪನಿ ಮಾಲೀಕನೊರ್ವ. ತನ್ನ ನೌಕರರಿಗೆ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಉದ್ಯೋಗಿಗಳ ಕಾರ್ಯಗಳನ್ನು ಗುರುತಿಸುವ ವಿನೂತನ ಮಾದರಿಯನ್ನು ಕಳೆದ ಕೆಲ ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಔಷಧ ತಯಾರಿಕಾ ಕಂಪನಿಯ ಮಾಲೀಕ ಎಂ.ಕೆ. ಭಾಟಿಯಾ, ಈ ದೀಪಾವಳಿಗೆ ಕಾರುಗಳನ್ನ ಗಿಫ್ಟ್ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಹಾಗೂ ಉದ್ಯಮಿಯಾಗಿರುವ ಭಾಟಿಯಾ ಅವರು, ಹರಿಯಾಣದ ಪಂಚಕುಲಾದಲ್ಲಿ ಮಿಟ್ಸ್‌ಕಾರ್ಟ್‌ ಎಂಬ ಕಂಪನಿ ಹೊಂದಿದ್ದಾರೆ. ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ನೌಕರರಿಗೆ ದುಬಾರಿ ಉಡುಗೊರೆ ನೀಡುವ ಪರಿಪಾಠವನ್ನು ನಡೆಸಿಕೊಂಡು ಬಂದಿರುವ ಅವರು, ಈ ಬಾರಿಯೂ 12 ನೌಕರರಿಗೆ ಟಾಟಾ ಪಂಚ್ ಕಾರನ್ನು ಉಡೊಗರೆಯಾಗಿ ನೀಡಿದ್ದಾರೆ. ಆ ಮೂಲಕ ಈವರೆಗೂ 51 ಕಾರುಗಳನ್ನು ಅವರು ಉಡುಗೊರೆಯಾಗಿ ನೀಡಿದ್ದಾರೆ.

ಕಾರನ್ನು ಉಡುಗೊರೆಯಾಗಿ ನೀಡುವ ವಿಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಬಣ್ಣ ಬಣ್ಣದ ಟಾಟಾ ಪಂಚ್ ಕಾರುಗಳನ್ನು ಸ್ವೀಕರಿಸಿದ ಹೆಮ್ಮೆಯ ನೌಕರರು ಮಳಿಗೆಯಿಂದ ಕಂಪನಿವರೆಗೂ ಜಾಥಾ ನಡೆಸಿದ್ದಾರೆ. ಹೀಗೆ ಉಡುಗೊರೆ ಪಡೆದ ತಂಡದಲ್ಲಿ ವ್ಯವಸ್ಥಾಪಕರಿಂದ ಹಿಡಿದು ಕಚೇರಿ ಸ್ವಚ್ಛಗೊಳಿಸುವ ನೌಕರರೂ ಇರುವುದು ವಿಶೇಷ.

‘ಫಾರ್ಮಾ ಕಂಪನಿಯ ಬೆನ್ನುಲುಬೇ ನನ್ನ ನೌಕರರು. ಅವರ ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ಬದ್ಧತೆಯೇ ನಮ್ಮ ಯಶಸ್ಸಿನ ಅಡಿಪಾಯ. ಹೀಗಾಗಿ ಅವರ ಶ್ರಮವನ್ನು ಗುರುತಿಸಿ, ಅವರನ್ನು ಉತ್ತೇಜಿಸುವುದೇ ನನ್ನ ಗುರಿ. ಇದರ ಮೂಲಕ ಅವರನ್ನು ವೃತ್ತಿ ಜೀವನದ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂಬ ವಿಶ್ವಾಸವಿದೆ’ ಎಂದು ಭಾಟಿಯಾ ಹೇಳಿದ್ದಾರೆ.

ನೇಣಿಗೆ ಕೊರಳೊಡ್ಡಿದ ಅಣ್ಣ-ತಂಗಿ: ಕಾರಣ ನಿಗೂಢ

TAGGED:Diwali: Pharma company owner Bhatia gifts expensive car to employees
Share This Article
Facebook Twitter Copy Link Print
Previous Article ನೇಣಿಗೆ ಕೊರಳೊಡ್ಡಿದ ಅಣ್ಣ-ತಂಗಿ: ಕಾರಣ ನಿಗೂಢ
Next Article ಪಟಾಕಿ ಚೀಟಿ: 20 ಸಾವಿರ ಮಂದಿಗೆ ಮೋಸ, 12 ಕೋಟಿ ಕಳೆದುಕೊಂಡವರ ಪರದಾಟ, ಬೀದಿಯಲ್ಲೇ ಜಾಗರಣೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?