ದೀಪಾವಳಿ ಹಬ್ಬಕ್ಕೆ ದುಬಾರಿ ಕಾರು ಉಡುಗೊರೆ ನೀಡಿದ ಫಾರ್ಮಾ ಕಂಪನಿ ಮಾಲೀಕ ಭಾಟಿಯಾ

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಚಂಡೀಗಡ: ದೀಪವಳಿಗೆ ಕಂಪನಿ ಮಾಲೀಕನೊರ್ವ. ತನ್ನ ನೌಕರರಿಗೆ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಉದ್ಯೋಗಿಗಳ ಕಾರ್ಯಗಳನ್ನು ಗುರುತಿಸುವ ವಿನೂತನ ಮಾದರಿಯನ್ನು ಕಳೆದ ಕೆಲ ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಔಷಧ ತಯಾರಿಕಾ ಕಂಪನಿಯ ಮಾಲೀಕ ಎಂ.ಕೆ. ಭಾಟಿಯಾ, ಈ ದೀಪಾವಳಿಗೆ ಕಾರುಗಳನ್ನ ಗಿಫ್ಟ್ ಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಹಾಗೂ ಉದ್ಯಮಿಯಾಗಿರುವ ಭಾಟಿಯಾ ಅವರು, ಹರಿಯಾಣದ ಪಂಚಕುಲಾದಲ್ಲಿ ಮಿಟ್ಸ್‌ಕಾರ್ಟ್‌ ಎಂಬ ಕಂಪನಿ ಹೊಂದಿದ್ದಾರೆ. ಪ್ರತಿ ವರ್ಷ … Continue reading ದೀಪಾವಳಿ ಹಬ್ಬಕ್ಕೆ ದುಬಾರಿ ಕಾರು ಉಡುಗೊರೆ ನೀಡಿದ ಫಾರ್ಮಾ ಕಂಪನಿ ಮಾಲೀಕ ಭಾಟಿಯಾ