Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ನಿಮ್ಮ ದಿನ ಚೆನ್ನಾಗಿರಬೇಕೆಂದರೆ ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ಮಾಡಿ
ಲೈಫ್‌ಸ್ಟೈಲ್

ನಿಮ್ಮ ದಿನ ಚೆನ್ನಾಗಿರಬೇಕೆಂದರೆ ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ಮಾಡಿ

Share
3 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ದಿನದ ಆರಂಭ ಚೆನ್ನಾಗಿದ್ದರೆ, ಆ ಸಂಪೂರ್ಣ ದಿನವೇ ಚೆನ್ನಾಗಿರುತ್ತದೆ. ಹಾಗಾಗಿ ದಿನವನ್ನು ಸಕಾರಾತ್ಮಕವಾಗಿ ಆರಂಭಿಸುವುದರ ಜೊತೆಗೆ ಬೆಳಿಗ್ಗೆ ಎದ್ದ ತಕ್ಷಣ ನೀವು ಕೆಲವು ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು. ದೀರ್ಘಕಾಲದವರೆಗೆ ಫಿಟ್ ಆಗಿ ಮತ್ತು ಆರೋಗ್ಯವಾಗಿರಲು, ನಿಮ್ಮ ಬೆಳಗಿನ ದಿನಚರಿ ಅತ್ಯುತ್ತಮವಾಗಿರಬೇಕು.
ಪ್ರತಿ ಬೆಳಗ್ಗೆಯೂ ಹೊಸತನದ ಆರಂಭವಾಗಿರುವುದರಿಂದ ನೀವು ನಿಮ್ಮ ದಿನವನ್ನು ಒಳ್ಳೆಯ ವಿಷಯಗಳೊಂದಿಗೆ ಪ್ರಾರಂಭಿಸಿದರೆ, ಇಡೀ ದಿನ ಚೆನ್ನಾಗಿ ಸಾಗುತ್ತದೆ ಮತ್ತು ನೀವು ದಿನವಿಡೀ ಸಕಾರಾತ್ಮಕವಾಗಿ, ಹ್ಯಾಪಿಯಾಗಿ ಇರುತ್ತೀರಿ.
ಬೆಳಿಗ್ಗೆ ಎದ್ದ ನಂತರ ಏನು ಮಾಡಬೇಕು?
ಉಗುರು ಬೆಚ್ಚಗಿನ ನೀರು ಕುಡಿಯಿರಿ: ನಿಮ್ಮ ದಿನವನ್ನು ಉಗುರು ಬೆಚ್ಚಗಿನ ನೀರಿನಿಂದ ಪ್ರಾರಂಭಿಸಬೇಕು. ಫಿಟ್ ಮತ್ತು ಆರೋಗ್ಯವಾಗಿರಲು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಉಗುರು ಬೆಚ್ಚಗಿನ ನೀರನ್ನು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಳ್ಳಿ. ಇದು ನಿಮ್ಮ ಹೊಟ್ಟೆಯನ್ನು ಆರೋಗ್ಯಕರವಾಗಿರಿಸುತ್ತದೆ ಮತ್ತು ದೇಹವನ್ನು ನಿರ್ವಿಷಗೊಳಿಸುತ್ತದೆ. ಬೆಳಿಗ್ಗೆ ಬೆಚ್ಚಗಿನ ನೀರು ಕುಡಿಯುವುದರಿಂದ ಜೀರ್ಣಕ್ರಿಯೆಯೂ ಸುಧಾರಿಸುತ್ತದೆ.
ವಾರ್ಮ್‌ಅಪ್‌ ಮಾಡಿ: ಬೆಳಿಗ್ಗೆ ಹಾಸಿಗೆಯಿಂದ ಎದ್ದ ತಕ್ಷಣ, ಸ್ವಲ್ಪ ಹೊತ್ತು ಸೋಮಾರಿತನ, ಜಡತ್ವ ಎನ್ನುವಂತಹದ್ದು ಇದ್ದೇ ಇರುತ್ತದೆ. ಇದನ್ನು ಹೋಗಲಾಡಿಸಲು ನೀವು ಬೆಳಗ್ಗೆ ಎದ್ದ ತಕ್ಷಣ ದೇಹವನ್ನು ವಾರ್ಮ್‌ಅಪ್‌ ಮಾಡಿ. ಇದು ನಿಮ್ಮ ಸೋಮಾರಿತನ ಮತ್ತು ಆಯಾಸವನ್ನು ಸಂಪೂರ್ಣವಾಗಿ ನಿವಾರಿಸುತ್ತದೆ. ನಿಮ್ಮ ಸೋಮಾರಿತನ ಮತ್ತು ಆಯಾಸವನ್ನು ಸಂಪೂರ್ಣವಾಗಿ ನಿವಾರಿಸುತ್ತದೆ. ಇದು ನಿಮ್ಮ ಸ್ನಾಯುಗಳನ್ನು ಸಹ ಸಡಿಲಗೊಳಿಸುತ್ತದೆ. ಮತ್ತು ಇದು ನೀವು ದಿನವಿಡೀ ಚೈತನ್ಯಶೀಲರಾಗಿರಲು ಸಹಾಯ ಮಾಡುತ್ತದೆ. ವಾರ್ಮ್ಅಪ್‌ ಮಾಡಿದ ಬಳಿಕ ಯೋಗ, ವ್ಯಾಯಾಮವನ್ನು ಕೂಡ ಮಾಡಬಹುದು.
ಧ್ಯಾನ ಮಾಡಿ: ಇಂದಿನ ಕಾರ್ಯನಿರತ ಜೀವನದಲ್ಲಿ ಮನಶಾಂತಿಯನ್ನು ಕಂಡುಕೊಳ್ಳಲು, ನಿಮ್ಮ ದಿನವನ್ನು ಧ್ಯಾನದೊಂದಿಗೆ ಪ್ರಾರಂಭಿಸಿ. ಇದು ಒತ್ತಡ ಮತ್ತು ಆತಂಕವನ್ನು ನಿವಾರಿಸುತ್ತದೆ ಮತ್ತು ಇದು ನಿಮ್ಮ ಮನಸ್ಸಿಗೆ ವಿಶ್ರಾಂತಿ ನೀಡುತ್ತದೆ. ಬೆಳಿಗ್ಗೆ 20 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ನೀವು ದಿನವಿಡೀ ಒತ್ತಡದಿಂದ ದೂರವಿರಬಹುದು. ಧ್ಯಾನವು ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ಸಕಾರಾತ್ಮಕ ಶಕ್ತಿಯನ್ನು ನೀಡುತ್ತದೆ. ಹೀಗೆ ಪ್ರತಿನಿತ್ಯ ಬೆಳಗ್ಗೆ ಧ್ಯಾನ ಮಾಡುವ ಮೂಲಕ ನೀವು ಹ್ಯಾಪಿಯಾಗಿ ಇರಬಹುದು.
ಬೆಳಿಗ್ಗೆ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳಿ: ಬೆಳಿಗ್ಗೆ ಎದ್ದ ನಂತರ, ಸ್ವಲ್ಪ ಸಮಯ ಬಿಸಿಲಿನಲ್ಲಿ ಕಳೆಯಿರಿ. ಇದು ದೇಹದ ವಿಟಮಿನ್ ಡಿ ಕೊರತೆಯನ್ನು ನೀಗಿಸುತ್ತದೆ. ಸೂರ್ಯನ ಬೆಳಕಿನಲ್ಲಿ ಕುಳಿತುಕೊಳ್ಳುವುದರಿಂದ ಮನಸ್ಸಿಗೆ ಸಕಾರಾತ್ಮಕತೆ ಲಭಿಸುತ್ತದೆ. ಇದು ನಿಮ್ಮನ್ನು ಆರೋಗ್ಯವಾಗಿಡುತ್ತದೆ. ಅಲ್ಲದೆ ಬೆಳಗ್ಗೆ ಬಿಸಿಲಿನಲ್ಲಿ ಸ್ವಲ್ಪ ಹೊತ್ತು ಕುಳಿತುಕೊಳ್ಳುವುದರಿಂದ ಮೂಳೆಗಳು ಮತ್ತು ಸ್ನಾಯುಗಳು ಬಲಗೊಳ್ಳುತ್ತವೆ, ರೋಗ ನಿರೋಧಕ ಶಕ್ತಿಯೂ ಹೆಚ್ಚಾಗುತ್ತದೆ. ಬೆಳಗಿನ ಸೂರ್ಯನ ಬೆಳಕು ಚರ್ಮಕ್ಕೂ ಪ್ರಯೋಜನಕಾರಿ.
ಪುಸ್ತಕ ಓದಿ: ಬೆಳಿಗ್ಗೆ ಎದ್ದ ನಂತರ, ನೀವು ಖಂಡಿತವಾಗಿಯೂ ಏನನ್ನಾದರೂ ಓದಬೇಕು. ನೀವು ನೆಚ್ಚಿನ ಪುಸ್ತಕವನ್ನು ಓದಬಹುದು. ನೀವು ಬಯಸಿದರೆ, ನೀವು ನಿಯತಕಾಲಿಕೆಯನ್ನು ಓದಬಹುದು. ಪತ್ರಿಕೆ ಓದುವ ಅಭ್ಯಾಸವನ್ನು ರೂಢಿಸಿಕೊಳ್ಳಿ. ಇದು ನಿಮಗೆ ಸಕಾರಾತ್ಮಕ ಭಾವನೆಯನ್ನು ನೀಡುತ್ತದೆ ಮತ್ತು ನಿಮ್ಮ ದಿನವನ್ನು ಉತ್ತಮಗೊಳಿಸುತ್ತದೆ.
ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬಾರದು?
ಬೆಳಿಗ್ಗೆ ಎದ್ದ ತಕ್ಷಣ ಚಹಾ, ಕಾಫಿ ಮತ್ತು ಇತರ ಕೆಫೀನ್ ಹೊಂದಿರುವ ಪಾನೀಯಗಳನ್ನು ಸೇವಿಸಬಾರದು.
ಬೆಳಿಗ್ಗೆ ಎದ್ದ ತಕ್ಷಣ ಮನಸ್ಸಿಗೆ ಒತ್ತಡ ನೀಡುವ ಚಟುವಟಿಕೆಗಳನ್ನು ಮಾಡಬಾರದು.
ಫೋನ್, ಲ್ಯಾಪ್‌ಟಾಪ್ ಅಥವಾ ಟಿವಿಯನ್ನು ನೋಡದಿರಿ.
ಎದ್ದ ನಂತರ ನೀವು ಸುಖಾಸುಮ್ಮನೆ ಕೋಪ ಮಾಡಿಕೊಳ್ಳುವುದನ್ನು ಸಹ ತಪ್ಪಿಸಬೇಕು. ಏಕೆಂದರೆ ಈ ಅಭ್ಯಾಗಳಿಂದ ನಿಮ್ಮ ಇಡೀ ದಿನ ಹಾಳಾಗುತ್ತದೆ. ಹಾಗಾಗಿ ನಿಮ್ಮ ದಿನವನ್ನು ಸಕಾರಾತ್ಮಕತೆಯಿಂದ ಆರಂಭಿಸಿ.

Reverse Walking: ರಿವರ್ಸ್ ವಾಕಿಂಗ್ ಮಾಡಿದ್ದೀರಾ? ಈ ರೀತಿ ನಡೆಯುವುದರಿಂದ ಸಿಗುತ್ತೆ ಸಖತ್ ಪ್ರಯೋಜನ

TAGGED:Do you know what you should and shouldn't do right after waking up in the morning to have a good day?
Share This Article
Facebook Twitter Copy Link Print
Previous Article ತಲಕಾವೇರಿ ಬ್ರಹ್ಮಕುಂಡಿಕೆಯಲ್ಲಿ ಆವಿರ್ಭವಿಸಿದ ಮಾತೆ ಕಾವೇರಿ
Next Article ಸ್ಯಾಂಡಲ್ ವುಡ್ ನಟಿ ‘ಸಂಗೀತಾ ಭಟ್’ ಆಸ್ಪತ್ರೆಗೆ ದಾಖಲು : ಮಹಿಳೆಯರಿಗೆ ಸಂದೇಶ ರವಾನೆ.!

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?