ಬೆಂಗಳೂರು ಕಾಲೇಜಿನ ಶೌಚಾಲಯದಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ
Subscribe NewsicsKannada/YouTube newsics.com ಬೆಂಗಳೂರು: ನಗರದ ದಕ್ಷಿಣ ಪೊಲೀಸ್ ಉಪ ವಿಭಾಗದ ಕಾಲೇಜೊಂದರಲ್ಲಿ ಪುರುಷರ ಶೌಚಾಲಯಕ್ಕೆ ವಿದ್ಯಾರ್ಥಿನಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಅಡಿ ವಿದ್ಯಾರ್ಥಿಯನ್ನು ಹನುಮಂತನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಸವನಗುಡಿಯ ಎಂಜಿನಿಯರಿಂಗ್ ಕಾಲೇಜೊಂದರ ಐದನೇ ಸೆಮಿಸ್ಟರ್ ವಿದ್ಯಾರ್ಥಿ ಜೀವನ್ ಗೌಡ (21) ಬಂಧಿತ ಆರೋಪಿ. ಆರೋಪಿಯನ್ನು ನ್ಯಾಯಾಲಯದ ಎದುರು ಹಾಜರು ಪಡಿಸಲಾಗಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿಯನ್ನು ಕಳುಹಿಸಲಾಗಿದೆ. ಏಳನೇ ಸೆಮಿಸ್ಟರ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ … Continue reading ಬೆಂಗಳೂರು ಕಾಲೇಜಿನ ಶೌಚಾಲಯದಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ
Copy and paste this URL into your WordPress site to embed
Copy and paste this code into your site to embed