ಗುಜರಾತ್‌ ನೂತನ ಉಪಮುಖ್ಯಮತ್ರಿಯಾಗಿ ಹರ್ಷ ಸಾಂಘ್ವಿ ಪ್ರಮಾಣ ವಚನ ಸ್ವೀಕಾರ

Newsics_Kannada   Subscribe and watch video  ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ನವದೆಹಲಿ : ಗುಜರಾತ್ ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಇದೀಗ ಗುಜರಾತ್ ನ ಉಪಮುಖ್ಯಮಂತ್ರಿಯಾಗಿ ಹರ್ಷ ಸಾಂಘವಿ ಸೇರಿದಂತೆ 26 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂಪುಟ ಪುನಾರಚನೆ ನಂತರ ಗುಜರಾತ್ ಬಿಜೆಪಿ 26 ಮಂದಿ ನೂತನ ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸ್ವರೂಪ್ಜಿ ಠಾಕೋರ್, ಪ್ರವೆಂಕುಮಾರ್ ಮಾಲಿ, ಋಷಿಕೇಶ್ ಪಟೇಲ್, ದರ್ಶನಾ ವಘೇಲಾ, ಕುನ್ವರ್ಜಿ ಬವಲಿಯಾ, ರಿವಾಬಾ … Continue reading ಗುಜರಾತ್‌ ನೂತನ ಉಪಮುಖ್ಯಮತ್ರಿಯಾಗಿ ಹರ್ಷ ಸಾಂಘ್ವಿ ಪ್ರಮಾಣ ವಚನ ಸ್ವೀಕಾರ