Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಭಾರೀ ಮಳೆ; 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಭಾರೀ ಮಳೆ; 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಚುರುಕುಗೊಂಡಿದ್ದು, ಇಂದು- ನಾಳೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ. 24 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

 

 

ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ಗದಗ, ವಿಜಯನಗರ, ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

TAGGED:#Heavy #rain #alert #banglore #IMD
Share This Article
Facebook Twitter Copy Link Print
Previous Article ದಂಪತಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸಿ 58 ಕೋಟಿ ವಂಚನೆ
Next Article ಚಿಕನ್ ಪ್ರಿಯರೇ ಗಮನಿಸಿ : ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ!

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?