Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಸಕ ಮುನಿರತ್ನ ಕಚೇರಿಗೆ ಬೀಗ ಜಡಿದ ಪೊಲೀಸರು
ಕರ್ನಾಟಕ

ಶಾಸಕ ಮುನಿರತ್ನ ಕಚೇರಿಗೆ ಬೀಗ ಜಡಿದ ಪೊಲೀಸರು

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಹಂಚಿಕೆಗೆ ಸಿದ್ಧತೆ ನಡೆಸಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಪೊಲೀಸರು ಶಾಕ್ ನೀಡಿದ್ದಾರೆ.

 

ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರ ಕಚೇರಿಗೆ ಪೊಲೀಸರು ಬೀಗ ಜಡಿದಿದ್ದಾರೆ. ದೀಪಾವಳಿ ಸಮೀಪಿಸುತ್ತಿದ್ದಂತೆ ಪ್ರತಿ ವರ್ಷ ಮುನಿರತ್ನ ಕಚೇರಿಯಿಂದ ಜನರಿಗೆ ಪಟಾಕಿ ಹಂಚಲಾಗುತ್ತಿತ್ತು. ಪ್ರತಿವರ್ಷದಂತೆ ಈ ವರ್ಷವೂ ಶಾಸಕರ ಕಚೇರಿ ಬಳಿ ಪಟಾಕಿ ಹಂಚಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆರ್.ಆರ್.ನಗರದ ಲಕ್ಷ್ಮೀದೇವಿ ನಗರದಲ್ಲಿರುವ ಶಾಸಕ ಮುನಿರತ್ನ ಕಚೇರಿ ಬಳಿ ವೇದಿಕೆ ನಿರ್ಮಿಸಿ ಪಟಾಕಿ ಹಂಚಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಸ್ಥಳಕ್ಕೆ ದೌಡಾಯಿಸಿದ ಆರ್.ಆರ್.ನಗರ ಪೊಲೀಸರು ಪಟಾಕಿ ಹಂಚಿಕೆಗೆ ತಡೆಯೊಡ್ಡಿದ್ದಾರೆ.

 

ಶಾಸಕರು ಕಚೇರಿಗೆ ಬರುವ ಮುನ್ನವೇ ಶಾಸಕ ಮುನಿರತ್ನ ಕಚೇರಿಗೆ ಪೊಲೀಸರು ಬೀಗ ಜಡಿದಿದ್ದಾರೆ. ಅಲ್ಲದೇ ಕಚೇರಿಗೆ ಪೊಲೀಸರನ್ನು ನಿಯೋಜಿಸಲಾಗಿದೆ.

TAGGED:#Police #lockdown #MLA #Munirathna's #office
Share This Article
Facebook Twitter Copy Link Print
Previous Article ಚಿಕನ್ ಪ್ರಿಯರೇ ಗಮನಿಸಿ : ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ!
Next Article ಗುಜರಾತ್‌ ನೂತನ ಉಪಮುಖ್ಯಮತ್ರಿಯಾಗಿ ಹರ್ಷ ಸಾಂಘ್ವಿ ಪ್ರಮಾಣ ವಚನ ಸ್ವೀಕಾರ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?