Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳೆಯರ ಜೊತೆ ರಾಸಲೀಲೆ: ಗಂಡನ ಸರಸ ಸಲ್ಲಾಪ ವಿಡಿಯೋ ನೋಡಿ ದಂಗಾದ ಹೆಂಡತಿ
ಕರ್ನಾಟಕಪ್ರಮುಖ

ಮಹಿಳೆಯರ ಜೊತೆ ರಾಸಲೀಲೆ: ಗಂಡನ ಸರಸ ಸಲ್ಲಾಪ ವಿಡಿಯೋ ನೋಡಿ ದಂಗಾದ ಹೆಂಡತಿ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಮಹಿಳೆಯರೊಂದಿಗೆ ರಾಸಲೀಲೆ ನಡೆಸುತ್ತಿದ್ದ ಪತಿ ಕರ್ಮಕಾಂಡ ನೋಡಿ ಪತ್ನಿ ಶಾಕ್ ಆಗಿದ್ದಾರೆ. 20 ವರ್ಷಗಳ ದಾಂಪತ್ಯದ ಬಳಿಕ ಪತ್ನಿ ಅನ್ನಪೂರ್ಣರಿಂದ ಅಂತರಕಾಯ್ದುಕೊಂಡಿದ್ದ ನಾರಾಯಣ್ ಎಂಬಾತ ಮಹಿಳೆಯರ ಜೊತೆ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದನು.

ಅಲ್ಲದೆ ನಾರಾಯಣ್ ಮಹಿಳೆಯರೊಂದಿಗೆ ರಾಸಲೀಲೆಯನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದು ಈ ವಿಡಿಯೋಗಳು ಇದೀಗ ಪತ್ನಿ ಅನ್ನಪೂರ್ಣ ಕೈಸೇರಿದೆ.

 

ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್ ನಲ್ಲಿ ವಾಸವಿದ್ದ ನಾರಾಯಣ್ ತಾನೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (KPCC) ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಯನ್ನು ಪುಸಲಾಯಿಸಿ ಮಂಚಕ್ಕೆ ಕರೆಯುತ್ತಿದ್ದನು. ಈ ವಿಚಾರ ತಿಳಿದ ಅನ್ನಪೂರ್ಣ ಈ ಬಗ್ಗೆ ಪ್ರಶ್ನಿಸಿದಾಗ ನಾರಾಯಣನ ಪತ್ನಿ ಮೇಲೆ ಜಗಳವಾಡುತ್ತಿದ್ದನು. ಕೆಲ ಮಹಿಳೆಯರ ಜೊತೆಗೆ ನಾರಾಯಣ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಪತಿಯ ಮೊಬೈಲ್ ನೋಡಿದ ಅನ್ನಪೂರ್ಣರಿಗೆ ಶಾಕ್ ಹಾಕಿದ್ದು ಈ ಬಗ್ಗೆ ಪ್ರಶ್ನೆ ಮಾಡಿದ್ದರು. ತನ್ನ ಬಣ್ಣ ಬಯಲಾದ ನಂತರ ನಾರಾಯಣ್ ಪತ್ನಿಗೆ ಥಳಿಸಿ ಮನೆಯಿಂದ ಹೊರಹಾಕಿದ್ದನು. ಇನ್ನು ತನಗೆ ಅನ್ಯಾಯವಾಗಿದ್ದು ನ್ಯಾಯ ಕೊಡಿಸುವಂತೆ ಅನ್ನಪೂರ್ಣ ಠಾಣೆ ಮೆಟ್ಟಿಲೇರಿದ್ದು ಈ ಸಂಬಂಧ ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

TAGGED:#Raasleela #women #Wife #outraged #husband #lewd #video
Share This Article
Facebook Twitter Copy Link Print
Previous Article ಇನ್ಮುಂದೆ ರಾಜ್ಯದಲ್ಲಿ 1ನೇ ತರಗತಿಯಿಂದಲೇ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ
Next Article ಬಿಹಾರ ಚುನಾವಣೆಗೆ ಪ್ರಧಾನಿ ಮೋದಿ, ಶಾ, ನಡ್ಡಾ ಸೇರಿದಂತೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?