Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ.!
ಕರ್ನಾಟಕಪ್ರಮುಖ

ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ.!

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಪುತ್ತೂರಿನಿಂದ ಬಂದಿದ್ದ ಯುವಕ ತಕ್ಷಿತ್ ವಿರಾಜಪೇಟೆಯ ಯುವತಿ ರಕ್ಷಿತಾ ಜೊತೆ ಲಾಡ್ಜ್ ಮಾಡಿಕೊಂಡಿದ್ದನು.

ಯುವಕನ ಸಾವಿಗೂ ಮುನ್ನ ಯುವತಿ ರಕ್ಷಿತಾ ಲಾಡ್ಜ್ ನಿಂದ ಹೊರಗಡೆ ಹೋಗಿದ್ದಾಳೆ ಎನ್ನಲಾಗಿದೆ.

ಸ್ವಿಗ್ಗಿಯಿಂದ ಊಟ ಆರ್ಡರ್ ಮಾಡಿದ ಪ್ರೇಮಿಗಳು ಒಟ್ಟಿಗೆ ಊಟ ಮಾಡಿದ್ದರು. ನಂತರ ಇಬ್ಬರಿಗೆ ಫುಡ್ ಪಾಯ್ಸಿನ್ ಆಗಿ ಮಾತ್ರೆಗಳನ್ನು ತಿಂದಿದ್ದರು. ಸ್ವಲ್ಪ ಸುಧಾರಿಸಿಕೊಂಡ ಬಳಿಕ ರಕ್ಷಿತಾ ಲಾಡ್ಜ್ ನಿಂದ ಹೊರಗಡೆ ಹೋಗಿದ್ದಾರೆ. ಆದರೆ ಯುವಕ ತಕ್ಷಿತ್ ಮಾತ್ರ ಮೃತಪಟ್ಟಿದ್ದಾನೆ.

8 ದಿನವೂ ಊಟ ತರಿಸಿಕೊಂಡು ಊಟ ಮಾಡಿದ್ದರು. ನಂತರ ಮೆಡಿಕಲ್ ಗೆ ಹೋಗಿ ಇಬ್ಬರು ಮಾತ್ರೆಗಳನ್ನು ಸೇವಿಸಿದ್ದಾರೆ.ಸುಧಾರಿಸಿಕೊಂಡ ಬಳಿಕ ರಕ್ಷಿತಾ ಲಾಡ್ಜ್ ನಿಂದ ಹೊರಗಡೆ ಹೋಗಿದ್ದಾರೆ. ಆದರೆ ತಕ್ಷಿತ್ ಮಾತ್ರ ಮಲಗಿದ್ದವನು ಮತ್ತೆ ಏಳಲೇ ಇಲ್ಲ. ಯುಡಿಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಯುವಕನ ಸಾವಿಗೆ ತನಿಖೆಯಿಂದಷ್ಟೇ ಕಾರಣ ತಿಳಿದು ಬರಬೇಕಿದೆ.

TAGGED:#crime #lodge #case #banglore #death
Share This Article
Facebook Twitter Copy Link Print
Previous Article ಇ-ಖಾತಾ ಮಾಡಲು ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಡಿಸಿಎಂ ಸೂಚನೆ
Next Article ಕರ್ನಾಟಕದಲ್ಲಿ13,352 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸುಪ್ರೀಂಕೋರ್ಟ್ ಆದೇಶ.!

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?