Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ನಿರಂತರ ಬೆನ್ನು ನೋವು ಈ ಕಾಯಿಲೆಯ ಆರಂಭಿಕ ಲಕ್ಷಣ!
ಲೈಫ್‌ಸ್ಟೈಲ್

ನಿರಂತರ ಬೆನ್ನು ನೋವು ಈ ಕಾಯಿಲೆಯ ಆರಂಭಿಕ ಲಕ್ಷಣ!

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಜೀವನಶೈಲಿಯಲ್ಲಿ ನಾವು ಮಾಡಿಕೊಂಡ ಬದಲಾವಣೆಗಳು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ, ಆಹಾರ ಪದ್ದತಿ ಸರಿಯಾಗಿ ಇಲ್ಲದಿರುವುದು ಹೀಗೆ ನಾನಾ ರೀತಿಯ ಕಾರಣಗಳು ಅನಾರೋಗ್ಯಕ್ಕೆ ಕಾರಣವಾಗುತ್ತಿದೆ. ಚಿಕ್ಕ ವಯಸ್ಸಿನಲ್ಲಿಯೇ ಕಂಡು ಬರುವ ನಿರಂತರ ಬೆನ್ನು ನೋವು ಕೂಡ ಇವುಗಳಲ್ಲಿ ಒಂದು.
ಆದರೆ ಇದರ ಬಗ್ಗೆ ಕಾಳಜಿ ವಹಿಸಿ ಅದರಿಂದ ಮುಕ್ತಿ ಪಡೆಯುವವರಿಗಿಂತ ನಿರ್ಲಕ್ಷ್ಯ ಮಾಡುವವರ ಸಂಖ್ಯೆಯೇ ಹೆಚ್ಚಾಗಿರುತ್ತದೆ. ಏಕೆಂದರೆ ಕೆಲವರು ಬೆನ್ನು ನೋವು ಆಯಾಸ ಅಥವಾ ಸ್ನಾಯು ದೌರ್ಬಲ್ಯದ ಸಂಕೇತವೆಂದು ಅಂದುಕೊಳ್ಳುತ್ತಾರೆ. ಆದರೆ ಇದು ಗಂಭೀರ ಅನಾರೋಗ್ಯದ ಆರಂಭಿಕ ಸೂಚನೆಯೂ ಆಗಿರಬಹುದು, ಹಾಗಾಗಿ ಅದನ್ನು ನಿರ್ಲಕ್ಷಿಸುವುದು ದೇಹಕ್ಕೆ ಹಾನಿಯುಂಟುಮಾಡಬಹುದು.
ಸಾಮಾನ್ಯವಾಗಿ ಬೆನ್ನು ನೋವು ಬೆನ್ನುಮೂಳೆ ಅಥವಾ ಸುತ್ತಮುತ್ತಲಿನ ಸ್ನಾಯುಗಳಲ್ಲಿನ ಸಮಸ್ಯೆಗಳಿಂದ ಉಂಟಾಗುತ್ತದೆ, ಉದಾಹರಣೆಗೆ ಒತ್ತಡ, ಡಿಸ್ಕ್ ಜಾರಿರುವುದು ಅಥವಾ ಬೆನ್ನುಮೂಳೆಯ ಕ್ಷೀಣತೆಯೂ ಆಗಿರಬಹುದು.

ಈ ರೀತಿಯಾದಾಗ ನಡೆಯಲು ಅಥವಾ ಕುಳಿತುಕೊಳ್ಳಲು ಕಷ್ಟವಾಗುತ್ತದೆ.
ಇನ್ನು ಅಸ್ಥಿಸಂಧಿವಾತ ಅಥವಾ ಸಂಧಿವಾತದಂತಹ ದೀರ್ಘಕಾಲದ ಕೀಲು ಸಂಬಂಧಿ ಕಾಯಿಲೆಗಳು ಕೂಡ ಬೆನ್ನು ನೋವಿಗೆ ಕಾರಣವಾಗಬಹುದು. ಈ ನೋವು ಹೆಚ್ಚಿನ ಬಾರಿ ಬೆಳಿಗ್ಗಿನ ಸಮಯದಲ್ಲಿ ಅಥವಾ ದೀರ್ಘಕಾಲ ಕುಳಿತುಕೊಂಡಿದ್ದಾಗ ಕಂಡುಬರುತ್ತದೆ.
ಮೂತ್ರಪಿಂಡದಲ್ಲಿ ಕಲ್ಲುಗಳು ಕಂಡುಬರುವುದು ಅಥವಾ ಮೂತ್ರಪಿಂಡದ ಸಮಸ್ಯೆಗಳು, ಸೋಂಕು ಸಹ ಬೆನ್ನಿನ ಕೆಳಭಾಗದಲ್ಲಿ ನಿರಂತರ ನೋವು ಕಂಡುಬರುವುದಕ್ಕೆ ಕಾರಣವಾಗಬಹುದು. ಇದರೊಂದಿಗೆ ಸುಡುವಿಕೆ ಅಥವಾ ಅಸಹಜ ಮೂತ್ರ ವಿಸರ್ಜನೆ ಮತ್ತು ಜ್ವರದಂತಹ ಲಕ್ಷಣಗಳೂ ಇರಬಹುದು.
ಕೆಲವೊಮ್ಮೆ, ಮೂತ್ರಪಿಂಡದ ಸೋಂಕು ಅಥವಾ ಆಸ್ಟಿಯೋಮೈಲಿಟಿಸ್‌ನಿಂದಲೂ ಬೆನ್ನು ನೋವು ಬರಬಹುದು. ಮಾತ್ರವಲ್ಲ ಕೆಲವರಲ್ಲಿ ತೀವ್ರವಾದ ನೋವು, ಜ್ವರ ಮತ್ತು ದೌರ್ಬಲ್ಯ ಕಂಡುಬರಬಹುದು.
ಬೆನ್ನು ನೋವು ಮೂತ್ರಪಿಂಡದ ಕ್ಯಾನ್ಸರ್, ಶ್ರೋಣಿಯ ಸೋಂಕು ಅಥವಾ ಆಂತರಿಕ ಅಂಗಗಳ ಸಮಸ್ಯೆಗಳ ಸಂಕೇತವೂ ಆಗಿರಬಹುದು. ತೂಕ ನಷ್ಟ, ಜ್ವರ ಅಥವಾ ಆಯಾಸದ ಜೊತೆಗೆ ನೋವು ನಿರಂತರವಾಗಿದ್ದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.

Bamboo plastic ಚೀನಾ ಸಂಶೋಧಕರಿಂದ ಹೊಸ ಮಾದರಿ ಪ್ಲಾಸ್ಟಿಕ್ ಆವಿಷ್ಕಾರ, ಇದು 50 ದಿನದಲ್ಲಿ ಮಣ್ಣಲ್ಲಿ ಕರಗತ್ತೆ!

TAGGED:Constant back pain is an early symptom of this serious disease!
Share This Article
Facebook Twitter Copy Link Print
Previous Article RSS ನಿಷೇಧವಾಗಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು 25 ವರ್ಷದ ಹಿಂದೆ ನೀಡಿದ ಹೇಳಿಕೆ ವೈರಲ್
Next Article ವಾಹನ ಕಂದಕಕ್ಕೆ ಬಿದ್ದು ಸ್ಥಳದಲ್ಲೇ 8 ಮಂದಿ ದುರ್ಮರಣ.!

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?