Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗಳ ಅಶ್ಲೀಲ ವಿಡಿಯೋ ವೈರಲ್: ಕಾಂಗ್ರೆಸ್ ಮುಖಂಡನ ವಿರುದ್ಧ ದೂರು ನೀಡಿದ ತಂದೆ
ಕರ್ನಾಟಕ

ಮಗಳ ಅಶ್ಲೀಲ ವಿಡಿಯೋ ವೈರಲ್: ಕಾಂಗ್ರೆಸ್ ಮುಖಂಡನ ವಿರುದ್ಧ ದೂರು ನೀಡಿದ ತಂದೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮೈಸೂರು:  ಕಾಂಗ್ರೆಸ್ ಮುಖಂಡ ಮಹಿಳೆಯೊಂದಿಗಿರುವ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು, ಮಹಿಳೆಯ ತಂದೆ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್ ರಾಜಿ ಎಂಬುವವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಆಗಿದೆ. ವೈಯಕ್ತಿಕ ಲಾಭಕ್ಕಾಗಿ ತನ್ನ ಮಗಳೊಂದಿಗೆ ಇರುವುದಾಗಿ ಬಿಂಬಿಸಿ ವಿಡಿಯೋ ಹರಿಬಿಟ್ಟು, ಈಗ ಬೆದರಿಕೆ ಹಾಕುತ್ತಿದ್ದಾನೆ ಎಂದು ಯುವತಿಯ ತಂದೆ ಕಾಂಗ್ರೆಸ್ ಮುಖಂಡನ ವಿರುದ್ಧ ದೂರು ನೀಡಿದ್ದಾರೆ.

ತಂದೆಯ ದೂರಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಈಗಾಗಲೇ ತನ್ನ ಮಗಳಿಗೆ ಮದುವೆಯಾಗಿದ್ದು, ಪತಿ-ಪತ್ನಿ ಅನ್ಯೋನ್ಯವಾಗಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡ ದುರುದ್ದೇಶದಿಂದ ತನ್ನ ಮಗಳ ವಿಡಿಯೋವನ್ನು ಹರಿಬಿಟ್ಟಿದ್ದಾನೆ. ಗ್ರಾಮದ ಹಲವರಿಗೆ ವಾಟ್ಸಪ್ ಮೂಲಕ ಕಳುಹಿಸಿರುವುದಾಗಿ ದೂರು ನೀಡಿದ್ದಾರೆ. ಜಮೀನು ದಾರಿ ವಿಚಾರವಾಗಿ ನನಗೂ ಲೋಹಿತ್ ಗೂ ನಡೆದ ಜಗಳಕ್ಕೆ ಈಗ ದ್ವೇಷದ ಕಾರಣಕ್ಕೆ ಮಗಳ ವಿಡಿಯೋ ವೈರಲ್ ಮಾಡಿ ಕೊಲೆ ಬೆದರಿಕೆ ಹಾಕುತ್ತಿರುವುದಾಗಿ ದೂರಿದ್ದಾರೆ. ಸದ್ಯ ಎಫ್ ಐ ಆರ್ ದಾಖಲಿಸಿಲೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

TAGGED:#Daughter #pornographic #video #viral #Father # complaint #Congressleader
Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ13,352 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸುಪ್ರೀಂಕೋರ್ಟ್ ಆದೇಶ.!
Next Article ದರೋಡೆ ಮಾಡಿ ತಪ್ಪಿಸಿಕೊಳ್ಳಲು ಹಲ್ಲೆ ಮಾಡಿದ ರೌಡಿಶೀಟರ್ ಪೊಲೀಸರ ಗುಂಡಿಗೆ ಬಲಿ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?