ಧರ್ಮಸ್ಥಳ ಕೇಸ್ : ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲೇ ಚಿನ್ನಯ್ಯನ ವಿಚಾರಣೆ

Newsics_Kannada   Subscribe and watch video  ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಶಿವಮೊಗ್ಗ: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ಚಿನ್ನಯ್ಯನ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇಂದೂ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ಎಸ್ಐಟಿಯಿಂದ ಚಿನ್ನಯ್ಯನ ವಿಚಾರಣೆ ನಡೆಸಲಾಗುವುದು.   ಬೆಳ್ತಂಗಡಿ ನ್ಯಾಯಾಲಯದ ಅನುಮತಿ ಪಡೆದು ಚಿನ್ನಯ್ಯನ ವಿಚಾರಣೆ ಕೈಗೊಳ್ಳಲಾಗಿದೆ. ಇನ್ನೂ 10 ಶವಗಳನ್ನು ಹೂತಿಟ್ಟಿರುವುದಾಗಿ ನ್ಯಾಯಾಲಯಕ್ಕೆ ಮಾಸ್ಕ್ ಮ್ಯಾನ್ ಚಿನ್ನಯ್ಯ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಎಸ್ಐಟಿ ಅಧಿಕಾರಿಗಳು ಶುಕ್ರವಾರ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಆಗಮಿಸಿದ್ದಾರೆ. … Continue reading ಧರ್ಮಸ್ಥಳ ಕೇಸ್ : ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲೇ ಚಿನ್ನಯ್ಯನ ವಿಚಾರಣೆ