Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ನಂದೂರ್ಬಾರ್ : ಮಹಾರಾಷ್ಟ್ರದ ನಂದೂರ್ಬಾರ್’ನ ಚಾಂದ್‌ಶಾಲಿ ಘಾಟ್’ನಲ್ಲಿ ಶನಿವಾರ ಪ್ರಯಾಣಿಸುತ್ತಿದ್ದ ವಾಹನವೊಂದು ಹೊಂಡಕ್ಕೆ ಬಿದ್ದು ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಇತರ ಎಂಟು ಜನರು ಗಾಯಗೊಂಡಿರುವ ದುರಂತ ಘಟನೆ ನಡೆದಿದೆ.
ಮಹಾರಾಷ್ಟ್ರದ ಚಾಂದ್‌ಶೈಲಿ ಘಾಟ್‌ನಲ್ಲಿ ಕಣಿವೆಗೆ ವಾಹನ ಬಿದ್ದು 8 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ 15 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ವಾಹನ ಇಸ್ತಾನ್’ಬುಲ್‌ಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.