ಕಂಡಕ್ಟರ್ ಆಗಿದ್ದ ಪತ್ನಿಯನ್ನು ಇರಿದು ಕೊಂದ ಪಾಪಿ ಪತಿ

Newsics_Kannada   Subscribe and watch video  ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬೆಳಗಾವಿ :  ಕಂಡಕ್ಟರ್ ಆಗಿದ್ದ ಮಹಿಳೆಯನ್ನು ಪತಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ.   ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನಿರ್ವಾಹಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಶವ್ವ ಕರೀಕಟ್ಟಿ (34) ಅವರನ್ನು ಅವರ ಪತಿ ನಿಪ್ಪಾಣಿ ಠಾಣೆ ಕಾನ್ಸ್ಟೆಬಲ್ ಸಂತೋಷ ಕಾಂಬಳೆ (35) ಕೊಲೆ ಮಾಡಿದ್ದಾರೆ. ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಕಾಶವ್ವ ಮತ್ತು ಸಂತೋಷ 2013ರಲ್ಲಿ … Continue reading ಕಂಡಕ್ಟರ್ ಆಗಿದ್ದ ಪತ್ನಿಯನ್ನು ಇರಿದು ಕೊಂದ ಪಾಪಿ ಪತಿ