ಮೈಸೂರು: ರೈತನ ಮೇಲೆ ದಾಳಿ ಮಾಡಿದ್ದ ಹುಲಿ ಸೆರೆ
newsics.com ಮೈಸೂರು: ಸೆರೆ ಕಾರ್ಯಾಚರಣೆ ವೇಳೆ ರೈತನ ಮೇಲೆ ದಾಳಿ ಮಾಡಿದ್ದ ಹುಲಿಯನ್ನು ಅರಣ್ಯ ಇಲಾಖೆಯವರು ಸೆರೆ ಹಿಡಿದಿದ್ದಾರೆ. ಸರಗೂರು ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಸೆರೆ ಕಾರ್ಯಾಚರಣೆಯ ವೇಳೆ ಹತ್ತಿ ಬಿಡಿಸುತ್ತಿದ್ದ ರೈತ ಮಹದೇವಗೌಡ ಮೇಲೆ ದಾಳಿ ನಡೆಸಿದ ಹುಲಿ ಕಣ್ಣಿನ ಗುಡ್ಡೆಯನ್ನು ಕಿತ್ತು ಹಾಕಿತ್ತು. ಗಾಯಗೊಂಡಿರುವ ಮಹದೇವಗೌಡರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ ಕಾರ್ಯಚರಣೆ … Continue reading ಮೈಸೂರು: ರೈತನ ಮೇಲೆ ದಾಳಿ ಮಾಡಿದ್ದ ಹುಲಿ ಸೆರೆ
Copy and paste this URL into your WordPress site to embed
Copy and paste this code into your site to embed