Deepavali 2025: ದೀಪಾವಳಿ ಶಾಪಿಂಗ್‌ ಮಾಡುವಾಗ ಈ ವಸ್ತುಗಳನ್ನು ಖರೀದಿ ಮಾಡೋದು ಬೆಸ್ಟ್‌?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ದೀಪಾವಳಿ ಹಬ್ಬದ ಸಂಭ್ರಮ ಬಲು ಜೋರಾಗಿದೆ. ಹೊಸ ಬೆಳಕು ಮತ್ತು ಭರವಸೆ, ಸಂತೋಷ ಮತ್ತು ಸಮೃದ್ಧಿಯ ಸಂಕೇತವಾಗಿರುವ ಬೆಳಕಿನ ಹಬ್ಬವನ್ನು ದೇಶಾದ್ಯಂತ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಮನೆ ತುಂಬಾ ದೀಪ ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಜನ ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಬೆಳಕಿನ ಹಬ್ಬ ಲಕ್ಷ್ಮೀ ದೇವಿಯನ್ನು ಸ್ವಾಗತಿಸುವ ಹಬ್ಬವಾದ ಕಾರಣ, ಈ ಹಬ್ಬಕ್ಕೂ ಮುನ್ನ ಬೆಳ್ಳಿ, ಚಿನ್ನ ಖರೀದಿಸುವ, ಹೊಸ ವಾಹನಗಳು ಖರೀದಿಸುವ ಜೊತೆಗೆ ಶುಭದ … Continue reading Deepavali 2025: ದೀಪಾವಳಿ ಶಾಪಿಂಗ್‌ ಮಾಡುವಾಗ ಈ ವಸ್ತುಗಳನ್ನು ಖರೀದಿ ಮಾಡೋದು ಬೆಸ್ಟ್‌?