Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ
ಕರ್ನಾಟಕ

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

 

ಕಲಬುರಗಿ: ಕಲಬುರಗಿಯ ಚಿತ್ತಾಪುರದಲ್ಲಿ ಇಂದು ಆಯೋಜಿಸಿದ್ದ ಆರ್.ಎಸ್.ಎಸ್ ಪಥಸಂಚಲನಕ್ಕೆ ಅನುಮತ್ ನಿರಾಕರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

 

ಪಥಸಂಚಲನಕ್ಕೆ ಅನುಮತಿ ನಿರಾಕರಿಸಿರುವ ಜಿಲ್ಲಾಧಿಕಾರಿ ಕ್ರಮ ಪ್ರಶ್ನಿಸಿ ಆರ್.ಎಸ್. ಮುಖಂಡರು ಕಲಬುರಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆಗೆ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಕಲಬುರಗಿ ಹೈಕೋರ್ಟ್ ನ್ಯಾ. ಎಂ.ಜಿ.ಎಸ್ ಕಮಲ್ ಅವರಿದ್ದ ಪೀಠದಲ್ಲಿ ತುರ್ತು ಅರ್ಜಿ ವಿಚಾರಣೆ ಆರಂಭವಾಗಿದೆ.

 

ಪಥಸಂಚಲನ, ಮೆರವಣಿಗೆಗೆ ಕಾನೂನು ಪ್ರಕಾರ ಅನುಮತಿ ಕೊಡಬೇದಾವರು ಯಾರು? ಪ್ರತಿಭಟನೆ ಮಾಡದೇ, ಘೋಷಣೆ ಕೂಗದೇ ಗುಂಪುಗೂಡಿ, ಮೆರವಣಿಗೆಯಲ್ಲಿ ಸಾಗಲು ಅನುಮತಿ ಅಗತ್ಯವೆ? ಯಾವ ಕಾನೂನಿನ ಅಡಿಯಲ್ಲಿ ಅನುಮತಿ ಕೊಡಬೇಕಾಗುತ್ತದೆ ಎಂದು ನ್ಯಾಯಮೂರ್ತಿಗಳು ಪ್ರಶ್ನೆ ಮಾಡಿದ್ದಾರೆ. ಅರ್ಜಿದಾರರ ಪರವಕೀಲರು ಈ ಇಂತಹ ಪ್ರಕರಣಗಳಲ್ಲಿ ನಿರ್ಧಿಷ್ಟ ಕಾನೂನು ಇಲ್ಲ ಎಂದು ತಿಳಿಸಿದ್ದಾರೆ. ಅಪಥಸಂಚಲನದ ಅನುಮತಿ ಬಗ್ಗೆ ಕೋರ್ಟ್ ಯಾವ ರೀತಿ ಆದೇಶ ಹೊರಡಿಸಲಿದೆ ಕಾದುನೋಡಬೇಕಿದೆ.

Share This Article
Facebook Twitter Copy Link Print
Previous Article ದೀಪಾವಳಿ ಬೆಳಗ್ಗೆ ಈ ಕೆಲಸ ಮಾಡಿದ್ರೆ ಹಣದ ಮಳೆಯಾಗುತ್ತಂತೆ!
Next Article ಪತ್ನಿ ಹತ್ಯೆಗೈದು ಕರೆಂಟ್ ಶಾಕ್ ನಿಂದ ಸಾವು ಎಂದು ನಾಟಕವಾಡಿದ್ದ ಪತಿ ಅರೆಸ್ಟ್

Popular Posts

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?